Air Force Group C Civilian Recruitment 2024: ಭಾರತೀಯ ವಾಯುಪಡೆಯು ಗ್ರೂಪ್ ಸಿ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು.
ಭಾರತೀಯ ವಾಯುಪಡೆಯ ಗ್ರೂಪ್ ಸಿ ನೇಮಕಾತಿಯಲ್ಲಿ ಒಟ್ಟು 182 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ವಾಯುಪಡೆಯಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಗ್ರೂಪ್ ಸಿ LDC, ಟೈಪಿಸ್ಟ್, ಡ್ರೈವರ್ ಹುದ್ದೆಗಳಗೆ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಯ ಅರ್ಹತಾ ಮಾನದಂಡಗಳು ಪ್ರತಿ ಹುದ್ದೆಗಳಿಗೆ ಬದಲಾಗುತ್ತದೆ. 12th ಮತ್ತು 10th ಪಾಸ್ ಮಾಡಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಅರ್ಜಿ ಫಾರಂ ಅನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಫಾರ್ಮ್ ನಲ್ಲಿ ನೀಡಲಾದ ಇ-ಮೇಲ್ ವಿಳಾಸಕ್ಕೆ ಸಲ್ಲಿಸಬೇಕು. ಈ ಲೇಖನದಲ್ಲಿ Air Force Group C Recruitment 2024 ನೇಮಕಾತಿಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of Air Force Group C Recruitment 2024
Organization Name – Indian Air Force (IAF) Post Name – Group C Civilian Total Vacancy – 182 Application Process: Online Job Location – All Over India
ನೇಮಕಾತಿಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 03/08/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01/09/2024
ಖಾಲಿ ಇರುವ ಹುದ್ದೆಗಳ ವಿವರ:
ಗ್ರೂಪ್ ಸಿ(Lower Division Clerk – LDC)) – 157
Hindi Typist -18
ವಾಹನ ಚಾಲಕ – 7
ಒಟ್ಟು – 182 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ವಿದ್ಯಾರ್ಹತೆ:
ಗ್ರೂಪ್ ಸಿ ಹುದ್ದೆಗಳಿಗೆ – 12th Pass + English Typing @35wpm or Hindi Typing @30wpm
Hindi Typist ಹುದ್ದೆಗಳಿಗೆ – 12th Pass + English Typing @35wpm or Hindi Typing @30wpm
ವಾಹನ ಚಾಲಕ ಹುದ್ದೆಗಳಿಗೆ -10th Pass + LMV and HMV Driving License + 2 Yrs. Exp.
ವಯೋಮಿತಿ:
ಭಾರತೀಯ ವಾಯುಪಡೆ ಯಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕನಿಷ್ಠ 18 ರಿಂದ ಗರಿಷ್ಠ 35 ವರ್ಷಗಳಿಗೆ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ: 03 ವರ್ಷಗಳು SC/ST ಅಭ್ಯರ್ಥಿಗಳಿಗೆ: 05 ವರ್ಷಗಳು PWD ಅಭ್ಯರ್ಥಿಗಳಿಗೆ: 10 ವರ್ಷಗಳು
ವೇತನ ವಿವರ:
ಆಯ್ಕೆಯಾದ ಅಭ್ಯರ್ಥಿಗಳಿಗೆ ₹21,800- ₹34,800/- ವರೆಗೆ ಪ್ರತಿ ತಿಂಗಳಿಗೆ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಕೌಶಲ್ಯ / ಪ್ರಾಯೋಗಿಕ / ದೈಹಿಕ ಪರೀಕ್ಷೆ
ಡಾಕ್ಯುಮೆಂಟ್ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.