‘ಐರಾವತ ಯೋಜನೆ’ 4.00 ಲಕ್ಷ ಸಹಾಯಧನ | Airavata Scheme Karnataka Online Application 2025-26

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

Updated On:

ಫಾಲೋ ಮಾಡಿ

Airavata Scheme For SC/ST Apply Online
Airavata Scheme For SC/ST Apply Online

Airavata Scheme Karnataka Online Application 2025: ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಇಂದು ನಾವು “ಐರಾವತ ಯೋಜನೆ” (Karnataka Airavata Taxi Scheme) ಯ ಬಗ್ಗೆ ಮಾಹಿತಿ ನೀಡಲಿದ್ದೇವೆ, ಹಲವಾರು ಜನರಿಗೆ ಈ ಯೋಜನೆಯ ಬಗ್ಗೆ ಮಾಹಿತಿಯೇ ಇಲ್ಲ. ಆದ್ದರಿಂದ ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಯಿಸಿದ್ದೇವೆ.

ನಿಗಮದಿಂದ ಲಘು ವಾಹನ ಚಾಲನಾ ಪರವಾನಿ(Airavata Scheme Karnataka Online Application Form 2025)ಗೆ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ನಿರುದ್ಯೋಗಿ ವಿಧ್ಯಾವಂತ ಯುವಕ/ ಯುವತಿಯರಿಗೆ ಈ “ಐರಾವತ ಯೋಜನೆ” ಯು ಸಹಾಯವಾಗಲಿದೆ. ಈ ಯೋಜನೆಗೆ ಹೆಚ್ಚಿನ ಬೇಡಿಕೆ ಇರುತ್ತದೆ.

ಗಮನಿಸಿ ಬಂಧುಗಳೇ: ‘ಐರಾವತ ಯೋಜನೆ’ ಮತ್ತು ‘ಸ್ವಾವಲಂಬಿ ಸಾರಥಿ’ ಯೋಜನೆ ನಡುವೆ ಯಾವುದೇ ವ್ಯತ್ಯಾಸವಿಲ್ಲ. 2025-26 ಸಾಲಿನಲ್ಲಿ ಬಹುತೇಕ “ಸ್ವಾವಲಂಬಿ ಸಾರಥಿ” ಎಂದೇ ವಿವಿಧ ನಿಗಮಗಳಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ.

Airavata Scheme Karnataka 2025-26 – Shortview

Department NameGovernment Of karnataka
Scheme NameAiravata Taxi Yojane
Mode of ApplicationOnline
Who Can Apply?Karnataka Citizen
Age Limit21-50 Years

Airavata Scheme For SC/ST Apply Online

ಈ ಯೋಜನೆಗೆ ಗರಿಷ್ಠ ರೂ. 5.00 4.00 ಲಕ್ಷಗಳವರೆಗೆ ನಿಗಮದಿಂದ ಸಹಾಯಧ(SC/ST Subsidy Car Loans in Karnataka 2024)ನ ಒದಗಿಸಲಾಗುವುದು. ಉಳಿದ ಭಾಗ ಬ್ಯಾಂಕ್/ಹಣಕಾಸು ಸಂಸ್ಥೆ/ಫಲಾನುಭವಿಯ ವಂತಿಕೆಯಿಂದ ಭರಿಸಿ ಯೋಜನೆಯನ್ನು ಅನುಷ್ಠಾನ ಮಾಡಲಾಗುವುದು.

ಆಯ್ಕೆಯಾದ ಫಲಾನುಭವಿಗಳಿಗೆ “ ಓಲಾ /ಉಬರ್‌ / ಮೇರು” ಸಂಸ್ಥೆಗಳೊಂದಿಗೆ ಟೈ-ಅಫ್‌ ಮಾಡಿಕೊಂಡು ಬೇಡಿಕೆ ಇರುವ ಮುಖ್ಯ ನಗರ ಪ್ರದೇಶಗಳಾದ ರಾಜಧಾನಿ ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ, ಧಾರವಾಡ ಇನ್ನಿತರೇ ಜಿಲ್ಲಾ ಕೇಂದ್ರಗಳಲ್ಲಿ ವಾಹನ ಚಾಲನೆ ಮಾಡಲು ವ್ಯವಸ್ಥೆ ಮಾಡಿ, ಯೋಜನೆಯನ್ನು ರೂಪಿಸಲಾಗಿದೆ.

Airavata Scheme Eligibility Criteria

  • ಅರ್ಜಿದಾರರು ಪರಿಶಿಷ್ಟ ಜಾತಿ/ಪಂಗಡ ಗೆ ಸೇರಿದವರಾಗಿರಬೇಕು.
  • ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಅರ್ಜಿದಾರರು 21 ವರ್ಷದಿಂದ 50 ವರ್ಷದವರೆಗಿನ ವಯೋಮಾನದವರಾಗಿರಬೇಕು.
  • ಲಘು ವಾಹನ ಚಾಲನಾ ಪರವಾನ(Light vehicle driving license)ಗೆ ಹೊಂದಿರಬೇಕು.
  • ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ರೂ.5,00,000/- ಮಿತಿಯೊಳಗಿರಬೇಕು.
  • ಅರ್ಜಿದಾರರು/ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಈ ಹಿಂದೆ ನಿಗಮ/ ಸರ್ಕಾರದಿಂದ ರೂ.1,00,000/- ಮೇಲ್ಪಟ್ಟು ಸೌಲಭ್ಯ ಪಡೆದಿದ್ದಲ್ಲ, ಅಂತಹ ಫಲಾನುಭವಿಗಳು ಈ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.

Terms and Conditions for Airavata Scheme Karnataka

  • “ಓಲಾ/ಉಬರ್‌/ಮೇರು” ಸಂಸ್ಥೆಗಳೊಂದಿಗೆ ಟೈ-ಅಫ್‌ ಮಾಡಿಕೊಂಡು ಸೌಲಭ್ಯ ಪಡೆಯಲು ಬದ್ದರಿರಬೇಕು.
  • ಅರ್ಜಿದಾರರು ಆಯ್ಕೆ ಸಮಿತಿಯಿಂದ ಆಯ್ಕೆಯಾಗಿರಬೇಕು.
  • ಆಯ್ಕೆಯಾದ ಫಲಾನುಭವಿಯು “ಓಲಾ/ಉಬರ್‌/ಮೇರು” ಸಂಸ್ಥೆಯಿಂದ ಟ್ಯಾಕ್ಸಿಯನ್ನು ಯಶಸ್ವಿಯಾಗಿ ನಿರ್ವಹಿಸುವ ಬಗ್ಗೆ ಜ್ಞಾನವನ್ನು ಪಡೆಯುವ ಕಾರ್ಯಕ್ರಮಕ್ಕೆ ಹಾಜರಾಗಬೇಕು.
  • ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿ ಟ್ಯಾಕ್ಸಿ ಯೋಜನೆ ಅಡಿ ಸೌಲಭ್ಯ ಪಡೆದವರು ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಲ್ಲ.

Last Date of Airavata Scheme Karnataka Online Registration

ಅರ್ಜಿ ಸಲ್ಲಿಸಲು ಆರಂಭದ ದಿನಾಂಕ (Airavata Scheme ST Online Apply Start Date): Updating Soon
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ Last Date: Updating Soon

2024-25 ನೇ ಸಾಲಿನಲ್ಲಿ ಸ್ವಾವಲಂಬಿ ಸಾರಥಿ ಅರ್ಜಿ ಸಲ್ಲಿಕೆ ಪ್ರಾರಂಭದ ಕುರಿತು ಆದೇಶವನ್ನ ಹೊರಡಿಸಿದ್ದು(ಅತಿ ಶೀಘ್ರದಲ್ಲೇ). ಅರ್ಹ ಫಲಾಪೇಕ್ಷಿಗಳು ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಹತ್ತಿರದ ಗ್ರಾಮ-ಒನ್, ಕರ್ನಾಟಕ-ಒನ್ ಹಾಗೂ ಬೆಂಗಳೂರು-ಒನ್ ನಾಗರಿಕ ಕೇಂದ್ರಗಳಿಗೆ ಭೇಟಿ ನೀಡಿ ಈ ಕೆಳಗಿನ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸತಕ್ಕದು.

How to Apply For Vehicle Subsidy Scheme for Sc/St in Karnataka

ಅರ್ಜಿ ಸಲ್ಲಿಸಲು ಮೊಬೈಲ್ ನಂಬರ್ ಮತ್ತು ಆಧಾರ್ ಕಾರ್ಡ್ ಕಡ್ಡಾಯವಾಗಿ ಇರಲೇಬೇಕು.

  • ಮೊದಲು ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಥವಾ ನಾವು ಕೆಳಗೆ ನೀಡಿದ ಲಿಂಕ್ ಕ್ಲಿಕ್ ಮಾಡಿ
  • ನಂತರ ನೀವು “ ಆನ್‌ಲೈನ್ ಸೇವೆಗಳು” ಅದರಲ್ಲಿ
  • “ಐರಾವತ ಯೋಜನೆ” ಯನ್ನ ಕ್ಲಿಕ್ ಮಾಡಿ.
  • ನಂತರ ಅಲ್ಲಿ ಅರ್ಜಿದಾರರ ವಿವರಗಳು, ವಾಹನ ವಿವರಗಳು, ಬ್ಯಾಂಕ್ ವಿವರಗಳು, ದಾಖಲೆಗಳು, ಸಾರಾಂಶ, ಹಂತಗಳನ್ನ ಪೂರ್ಣಗೊಳಿಸಿದ ನಂತರ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.
  • ಅರ್ಜಿ ಸ್ವೀಕೃತಿಯನ್ನ ಪ್ರಿಂಟ್ ತೆಗೆದುಕೊಳ್ಳಿ.

ಸ್ವಾವಲಂಬಿ ಸಾರಥಿ ಅರ್ಜಿ ಸಲ್ಲಿಕೆ ಪ್ರಾರಂಭ | Swavalambi Sarathi 2024-25 Karnataka Apply Online

ಗಂಗಾ ಕಲ್ಯಾಣ ಉಚಿತ ಬೋರ್‌ವೇಲ್ ಯೋಜನೆ ಅರ್ಜಿ ಸಲ್ಲಿಕೆ ಪ್ರಾರಂಭ | Ganga Kalyana Yojane Online Application 2024-25 Apply Online

ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ | Karnataka Free Sewing Machine Scheme Apply Online

ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ: BPL Ration Card Correction in Karnataka @ahara.kar.nic.in

ಮನೆಯಲ್ಲಿ ಕುಳಿತು, ನಿಮ್ಮ ಬ್ಯಾಂಕ್ ಖಾತೆಯು ಆಧಾರ್ ಕಾರ್ಡ್ ಗೆ ಲಿಂಕ್ ಆಗಿದ್ಯಾ ,ಇಲ್ಲವೋ ಚೆಕ್ ಮಾಡಿ| Aadhaar DBT Bank Seeding Status Check Karnataka

Important Direct Links:

EventIMP Links
Online Application Form 2025-26 (Registration)
Official Websitewww.adcl.karnataka.gov.in
kmvstdcl.karnataka.gov.in
More UpdatesKarnataka Help.in

FAQs – Airavata Scheme Karnataka Online Application 2025

How to Apply For Airavata Scheme Karnataka?

Apply online through Seva Sindhu Portal at Bangalore-One/Karnataka-One/Atalji Janasnehi Kendra and Civil Service Centers.

What Is the Start Date of Airavata Scheme Online Registration 2025?

Updating Soon

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment