ಅಂಡಮಾನ್ ಮತ್ತು ನಿಕೋಬಾರ್ ಆಡಳಿತ: HSL ಪರೀಕ್ಷೆಗೆ ಅರ್ಜಿ ಆಹ್ವಾನ

Published on:

ಅನಿಸಿಕೆ
Andaman Nicobar Group B and C Higher Secondary Level Examination 2026 Notification
Andaman Nicobar HSL Examination 2026

ಅಂಡಮಾನ್ ಮತ್ತು ನಿಕೋಬಾರ್ ಆಡಳಿತ ಸಚಿವಾಲಯವು 2026ನೇ ಸಂಯೋಜಿತ ಹೈಯರ್ ಸೆಕೆಂಡರಿ ಮಟ್ಟದ ನೇಮಕಾತಿ ಪರೀಕ್ಷೆಯ ಮೂಲಕ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಬಿ’ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ.

ಒಟ್ಟು 716 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಮೂಲಕ ಭರ್ತಿ ಮಾಡಿಕೊಳ್ಳಲಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ ಅಥವಾ ತತ್ಸಮಾನ ಅರ್ಹತೆಯನ್ನು ಪೂರೈಸುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಜು.05ರೊಳಗೆ ಅರ್ಜಿ ಸಲ್ಲಿಸಲು ಅಂಡಮಾನ್ ನಿಕೋಬಾರ್ ಅಧಿಕೃತ ಜಾಲತಾಣ https://erecruitment.andamannicobar.gov.in/ಕ್ಕೆ ಭೇಟಿ ನೀಡಿ.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment