ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ನಾನಾ 1535 ಗ್ರೂಪ್ ‘ಸಿ’ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ 10ನೇ ತರಗತಿ ಪೂರ್ಣಗೊಳಿಸಿರುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಜೂ.28ರೊಳಗೆ ಅಂಡಮಾನ್ ನಿಕೋಬಾರ್ ಅಧಿಕೃತ ಜಾಲತಾಣ https://erecruitment.andamannicobar.gov.in/ಕ್ಕೆ ಭೇಟಿ ನೀಡಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ – ಜೂನ್ 28, 2026
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ (ಮೆಟ್ರಿಕ್ಯುಲೇಷನ್) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
28-06-2026 ರಂತೆ;
• ಗ್ರೂಪ್ “ಬಿ” (NG) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪುರುಷರು ಮತ್ತು ಮಹಿಳಾ ಅಭ್ಯರ್ಥಿಗಳಿಗೆ -18-30 ವರ್ಷಗಳು • ಗ್ರೂಪ್ “ಸಿ” ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪುರುಷರ ಅಭ್ಯರ್ಥಿಗಳಿಗೆ -18-33 ವರ್ಷಗಳು • ಗ್ರೂಪ್ “ಸಿ” ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳಿಗೆ -18-38 ವರ್ಷಗಳು