ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಬೀದರ್ ಜಿಲ್ಲಾಧಿಕಾರಿಗಳ ಕಚೇರಿಯ ತಾಂತ್ರಿಕ ಕೋಶಯಲ್ಲಿ ಖಾಲಿ ಇರುವ ತಾಂತ್ರಿಕ ಸಲಹೆಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ನುರಿತ ನಿವೃತ ಅಧೀಕ್ಷಕ ಅಭಿಯಂತರರು, ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಸಿವಿಲ್ ಎಂಜಿನಿಯರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆಯ ಅಧಿಸೂಚನೆಯ ದಿನಾಂಕ 14-05-2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 19-05-2025
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ದಾಖಲಾತಿಗಳನ್ನು ಸ್ವಯಂ ಧೃಡಿಕರಣದೊಂದಿಗೆ ಮೇ 19ರೊಳಗೆ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ದೋದ್ದೇಶ ಸಹಕಾರ ಸಂಘ ಜಿಲ್ಲಾಧಿಕಾರಿಗಳ ಕಚೇರಿ ಬೀದರದಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ
ಬೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ಜಿಲ್ಲಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದೊದ್ದೇಶ ಸಹಕಾರ ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತ್ತಷ್ಟು ಮಾಹಿತಿಗಾಗಿ KarnatakaHelp.in ಗೆ ಭೇಟಿ ನೀಡಿ