Guest Teachers/Lecturers Jobs: ಅತಿಥಿ ಶಿಕ್ಷಕರ/ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಫಾಲೋ ಮಾಡಿ
Guest Teachers/Lecturers Jobs
Guest Teachers/Lecturers Jobs 2025

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಂಗ್ಲ ಮಾಧ್ಯಮ ಮೌಲಾನಾ ಆಜಾದ್ ಮಾದರಿ ಶಾಲೆ, ಕಾಲೇಜು ಹಾಗೂ ಮೊರಾರ್ಜಿದೇಸಾಯಿ ವಸತಿ ಶಾಲೆ, ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರ/ಉಪನ್ಯಾಸಕರ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೈಸೂರು ಜಿಲ್ಲೆಯ ತಿ.ನರಸೀಪುರ, ಪಿರಿಯಾಪಟ್ಟಣ, ಲಷ್ಕರ್ ಮೊಹಲ್ಲಾ, ರಾಜೇಂದ್ರ ನಗರ, ಹುಣಸೂರು ಟೌನ್, ಭರತ ನಗರ, ಹಲಗನಹಳ್ಳಿ, ಕಲ್ಯಾಣಗಿರಿ ಹಾಗೂ ಇತರೆ ಭಾಗಗಳಲ್ಲಿ ಇರುವ ಮೌಲಾನಾ ಆಜಾದ್ ಮಾದರಿ ಶಾಲೆ, ಕಾಲೇಜು ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜುಗಳಲ್ಲಿ ವಿವಿಧ ವಿಷಯಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment