Arivu Education Loan: ಶಿಕ್ಷಣಕ್ಕಾಗಿ ಕಡಿಮೆ ಬಡ್ಡಿಯಲ್ಲಿ ಸಾಲ ಪಡೆಯಲು ಅರ್ಜಿ ಆಹ್ವಾನ

ಫಾಲೋ ಮಾಡಿ
Arivu Education Loan Scheme Online Form 2025
Arivu Education Loan Scheme Online Form 2025

ವಿವಿಧ ನಿಗಮಗಳಿಂದ 2025-26ನೇ ಸಾಲಿಗೆ ಅರಿವು-ಶೈಕ್ಷಣಿಕ ಸಾಲ ಯೋಜನೆ(Arivu Education Loan Scheme)ಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವತಿಯಿಂದ ಆಯಾ ಜನಾಂಗಕ್ಕೆ ಸೇರಿದ CET ಮತ್ತು NEET ಇತ್ಯಾದಿ ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವೃತ್ತಿಪರ ಕೊರ್ಸ್‌ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೊರ್ಸ್‌ಗಳ ವ್ಯಾಸಂಗಕ್ಕೆ ನಿಗಮದಿಂದ ನೇರವಾಗಿ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಸದರಿ ಯೋಜನೆಯ ಕುರಿತಂತೆ ಅರ್ಹತಾ ಮಾನದಂಡ, ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

1 thought on “Arivu Education Loan: ಶಿಕ್ಷಣಕ್ಕಾಗಿ ಕಡಿಮೆ ಬಡ್ಡಿಯಲ್ಲಿ ಸಾಲ ಪಡೆಯಲು ಅರ್ಜಿ ಆಹ್ವಾನ”

Leave a Comment