Army Agniveer Admit Card 2024: ಭಾರತೀಯ ಸೇನೆಯು ಅಗ್ನಿವೀರ್ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಇ) ಸಂಬಂಧಿಸಿದ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ.ಈಗಾಗಲೇ ಪರೀಕ್ಷೆಗೆ ನೋಂದಾಯಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಕಾರ್ಡ್‌ಗಳನ್ನು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.ಅಗ್ನಿವೀರ್ ಸಾಮಾನ್ಯ ಪ್ರವೇಶ ಪರೀಕ್ಷೆಯು ಏಪ್ರಿಲ್ 22 ರಿಂದ ಮೇ 3, 2024 ರವರೆಗೆ ನಡೆಯಲಿದೆ.
ಅಗ್ನಿವೀರ್ ಜನರಲ್ ಡ್ಯೂಟಿ (ಜಿಡಿ), ಅಗ್ನಿವೀರ್ ಎಸ್‌ಕೆಟಿ / ಕ್ಲರ್ಕ್, ಅಗ್ನಿವೀರ್ ಟೆಕ್ನಿಕಲ್ ಮತ್ತು ಅಗ್ನಿವೀರ್ ಟ್ರೇಡ್ಸ್‌ಮ್ಯಾನ್ ವಿವಿಧ 25000 ಹುದ್ದೆಗಳ ಭರ್ತಿಗಾಗಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್‌ಗಳ ನೇಮಕಾತಿಗಾಗಿ ಸೇನೆಯು ಅರ್ಜಿಗಳನ್ನು ಆಹ್ವಾನಿಸಲಾಗಿದೆ.