WhatsApp Channel Join Now
Telegram Group Join Now

Army MNS Recruitment 2023: ಭಾರತೀಯ ಸೇನೆಯಲ್ಲಿ ಮಿಲಿಟರಿ ನರ್ಸಿಂಗ್ ಸೇವೆ ಹುದ್ದೆಗಳ ನೇಮಕಾತಿ

Army MNS Recruitment 2023:ಭಾರತೀಯ ಸೇನೆಯಲ್ಲಿ ಖಾಲಿ ಇರುವ ಮಿಲಿಟರಿ ನರ್ಸಿಂಗ್ ಸೇವೆ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. Army Military Nursing Service Notification 2023 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 11 ಡಿಸೆಂಬರ್ 2023 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Army MNS Recruitment 2023

Organization Name – Indian Army
Post Name – Military Nursing Service (MNS)- Staff Nurse
Total Vacancy – Various Vacancies
Application Process: Online
Job Location – All Over India

Army Military Nursing Service (Mns) Recruitment 2023
Army Mns Recruitment 2023

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 11.12.2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 26.12.2023

ಶೈಕ್ಷಣಿಕ ಅರ್ಹತೆ:
ಭಾರತೀಯ ಸೇನೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು B.Sc. Nursing ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ನ ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:
ಭಾರತೀಯ ಸೇನೆ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನ ವಯೋಮಿತಿಯನ್ನ ಹೊಂದಿರಬೇಕು.

ಕನಿಷ್ಠ- 21 ವರ್ಷ
ಗರಿಷ್ಠ – 35 ವರ್ಷ

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ಸಂದರ್ಶನ
  • ವೈದ್ಯಕೀಯ ಪರೀಕ್ಷೆ

ಸಂಬಳ:
ಭಾರತೀಯ ಸೇನೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳ ಸಂಬಳವನ್ನ ರೂ. 56,100-1,77,500/- ನಿಗದಿಪಡಿಸಲಾಗಿರುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDFDownload
Apply OnlineApply Now
Official WebsiteIndian Army
More UpdatesKarnatakaHelp.in

FAQs

How to Apply for Army Military Nursing Service (MNS) Recruitment 2023?

Visit Official Website to Apply Online

What is the Last Date of Army MNS Recruitment 2023?

December 26, 2023