Army TGC 140 Recruitment 2024: ಭಾರತೀಯ ಸೇನೆಯ TGC 140 ಅಧಿಸೂಚನೆ ಬಿಡುಗಡೆ

Published on:

ಫಾಲೋ ಮಾಡಿ
Army TGC 140 Recruitment 2024
Army TGC 140 Recruitment 2024

Army TGC 140 Recruitment 2024: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಕನಸು ನಿಮ್ಮಗಿದ್ದಾರೆ. ಭಾರತೀಯ ಸೇನಾ ಸಂಸ್ಥೆಯು ಯುವ ಇಂಜಿನಿಯರ್‌ಗಳಿಗೆ ಪ್ರತಿಷ್ಠಿತ ತಾಂತ್ರಿಕ ಪದವಿ ಕೋರ್ಸ್‌ಗೆ ಸೇರಲು ಮತ್ತು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಸುವರ್ಣಾವಕಾಶವನ್ನು ಒದಗಿಸುತ್ತದೆ. ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್ (TGC) ಎಂಜಿನಿಯರಿಂಗ್ ಪದವೀಧರರಿಗೆ ಭಾರತೀಯ ಸೇನೆಯಲ್ಲಿ ವಿವಿಧ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಾಗದರೆ ಈ ನೇಮಕಾತಿಗೆ ಸಂಬಂಧಿಸಿದ ಅರ್ಜಿಯನ್ನು ಹೇಗೆ ಸಲ್ಲಿಸುವುದು, ಅರ್ಜಿ ಶುಲ್ಕ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

TGC 140 ಅಧಿಸೂಚನೆಯನ್ನು ಭಾರತೀಯ ಸೇನೆಯು 140 ನೇ ತಾಂತ್ರಿಕ ಪದವಿ ಕೋರ್ಸ್‌ಗೆ 30 ಎಂಜಿನಿಯರಿಂಗ್ ಪದವೀಧರರನ್ನು ನೇಮಿಸಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ಈ ಕೋರ್ಸ್ ಜನವರಿ 2025 ರಲ್ಲಿ ಪ್ರಾರಂಭವಾಗಲಿದೆ. ದೇಶಕ್ಕೆ ಸೇವೆ ಸಲ್ಲಿಸಲು ಮತ್ತು ಭಾರತೀಯ ಸೇನೆಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಲು ಬಯಸುವ ಇತ್ತೀಚಿನ ಎಂಜಿನಿಯರಿಂಗ್ ಪದವೀಧರರಿಗೆ ಇದು ಉತ್ತಮ ಅವಕಾಶವಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment