Assam Rifles Sports Quota Recruitment 2024: ರೈಫಲ್ಸ್‌ಮನ್/ ರೈಫಲ್‌ವಾನ್ ಹುದ್ದೆಗಳ ನೇಮಕಾತಿ

Published on:

ಫಾಲೋ ಮಾಡಿ
Assam Rifles Sports Quota Recruitment 2024
Assam Rifles Sports Quota Recruitment 2024

ಮಹಾನಿರ್ದೇಶಕರ ಕಛೇರಿ, ಅಸ್ಸಾಂ ರೈಫಲ್ಸ್, ಶಿಲ್ಲಾಂಗ್’ನಲ್ಲಿ ಖಾಲಿ ಇರುವ ರೈಫಲ್ಸ್‌ಮನ್/ ರೈಫಲ್‌ವಾನ್(ಜಿಡಿ) ಹುದ್ದೆಗಳನ್ನು ಸ್ಪೋರ್ಟ್ ಕೋಟಾದಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲು ಇಲಾಖೆಯು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅಸ್ಸಾಂ ರೈಫಲ್ಸ್ ಈ ನೇಮಕಾತಿಯು ಹಲವು ಪುರುಷರಿಗೆ ಹಾಗೂ ಮಹಿಳೆಯರಿಗೆ ಇದೊಂದು ಸುವರ್ಣಾವಕಾಶ ಎನ್ನಬಹುದು. ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅವಕಾಶ ಕಲ್ಪಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಗತ್ಯವಿರುವ ವಿದ್ಯಾರ್ಹತೆ, ಅರ್ಜಿ ಸಲ್ಲಿಕೆ ಪ್ರಮುಖ ದಿನಾಂಕಗಳು ಇತರೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಿದ್ದೇವೆ. ಲೇಖನವನ್ನು ಕೊನೆವರೆಗೂ ಓದಿ, ಇತರರಿಗೂ ತಪ್ಪದೆ ಹಂಚಿಕೊಳ್ಳಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment