ನಾನು 2021 ರಿಂದ ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ತೊಡಗಿಕೊಂಡಿರುವೆ. ನಿಮಗೆ ಮಾಹಿತಿ(ಸುದ್ದಿ)ಯನ್ನು ತಲುಪಿಸುವ ಕಾರ್ಯ ಮಾಡುವುದೇ ನನ್ನ ಧ್ಯೇಯ. ಮಾಹಿತಿ ತಲುಪಿಸುವುದರ ಜೊತೆಗೆ ನಾನು ಕೂಡಾ ಹೊಸ ಹೊಸ ಮಾಹಿತಿಯನ್ನು ತಿಳಿದುಕೊಂಡಿದ್ದೇನೆ. ಈಗಲೂ ತಿಳಿದುಕೊಳ್ಳುತ್ತಲೇ ಇದ್ದೇನೆ. ನಿರಂತರ ಕಲಿಕೆಯಲ್ಲಿ ದೋಣಿ ಸಾಗುತ್ತಿದೆ.ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ.....

1235