WhatsApp Channel Join Now
Telegram Group Join Now

AWES Recruitment 2023: ಸೇನಾ ಪಬ್ಲಿಕ್ ಶಾಲೆ ನೇಮಕಾತಿ

AWES Recruitment 2023: ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿ (AWES) ದಲ್ಲಿ ಖಾಲಿ ದೇಶದಾದ್ಯಂತ ವಿವಿಧ ಸೇನಾ ಪಬ್ಲಿಕ್ ಶಾಲೆಗಳಲ್ಲಿ ಸ್ನಾತಕೋತ್ತರ ಶಿಕ್ಷಕರು (PGT), ತರಬೇತಿ ಪಡೆದ ಪದವೀಧರ ಶಿಕ್ಷಕರು (TGT), ಮತ್ತು ಪ್ರಾಥಮಿಕ ಶಿಕ್ಷಕರು (PRT) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. AWES Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿನ ಅಧಿಕೃತ ವೆಬ್‌ಸೈಟ್ (awesindia.com) ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. awes ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

AWES Recruitment 2023

Organization Name – Army Welfare Education Society
Post Name – PGT, TGT Primary Teacher (PRT)
Total Vacancy – Various Posts
Application Process: Online
Job Location – All Over India (Karnataka)

Awes Recruitment 2023
Awes Recruitment 2023

AWES Vacancy 2023 Details:
ಈ ನೇಮಕಾತಿಯಲ್ಲಿ ಖಾಲಿ ಹುದ್ದೆಗಳನ್ನು ಸಂಬಂಧಪಟ್ಟ ಶಾಲೆಗಳು ಪ್ರತ್ಯೇಕವಾಗಿ ವಿಷಯವಾರು ಖಾಲಿ ಹುದ್ದೆಗಳನ್ನು ನಂತರ ತಿಳಿಸಲಾಗುವುದು.

Educational Qualification:
ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

Awes Notification 2023 Qualification Details
Awes Notification 2023 Qualification Details

Age Limit:
ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ಈ ಕೆಳಗಿನ ವಯಸ್ಸನ್ನ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

Awes Notification 2023 Age Limit Details
Awes Notification 2023 Age Limit Details

Application Fee:
ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿ ನೇಮಕಾತಿ 2023 ನಿಯಮಗಳ ಪ್ರಕಾರ

ಎಲ್ಲಾ ಅಭ್ಯರ್ಥಿಗಳಿಗೆ – 100 ರೂ.

AWES Salary:
ಈ ನೇಮಕಾತಿಯ ಸಂಬಳದ ಬಗ್ಗೆ ತಿಳಿಯಲು ಅಧಿಕೃತ ಅಧಿಸೂಚನೆಯನ್ನ ವೀಕ್ಷಿಸಿರಿ, ಕೆಳಗೆ ಕೊನೆಗೆ ನೀಡಲಾಗಿದೆ.

AWES Recruitment 2023 Selection Process:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

  • ಆನ್‌ಲೈನ್ ಸ್ಕ್ರೀನಿಂಗ್ ಟೆಸ್ಟ್ (OST).
  • ಸಂದರ್ಶನ
  • ಬೋಧನಾ ಕೌಶಲ್ಯ ಮತ್ತು ಕಂಪ್ಯೂಟರ್ ಪ್ರಾವೀಣ್ಯತೆಯ ಮೌಲ್ಯಮಾಪನ

AWES Notification 2023 Important Dates:

ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 21.07.2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ – 15.09.2023
ಪ್ರವೇಶ ಕಾರ್ಡ್: 20 ಸೆಪ್ಟೆಂಬರ್ 2023
ಪರೀಕ್ಷೆಯ ದಿನಾಂಕ: 30 ಸೆಪ್ಟೆಂಬರ್, 1 ಅಕ್ಟೋಬರ್ 2023
ಫಲಿತಾಂಶ ದಿನಾಂಕ: 23 ಅಕ್ಟೋಬರ್ 2023

How to apply for APS Recruitment 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Login/New User” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Link NameIMP links
AWES Notification 2023ಇಲ್ಲಿ ಕ್ಲಿಕ್ ಮಾಡಿ
Apply Onlineಇಲ್ಲಿ ಕ್ಲಿಕ್ ಮಾಡಿ
Official Websiteawesindia.com
More UpdatesKarnatakaHelp.in