ಬಿ.ಇಡಿ 2ನೇ ಸುತ್ತಿನ ಸೀಟು ಹಂಚಿಕೆ; ಆಯ್ಕೆ ನಮೂದಿಗೆ ಅವಕಾಶ

Published on:

Updated On:

2025ನೇ ಸಾಲಿನ ಬಿ.ಇಡಿ ದಾಖಲಾತಿ ಸಂಬಂಧಿಸಿದಂತೆ ಎರಡನೇ ಸುತ್ತಿನ ಸೀಟು ಹಂಚಿಕೆಗಾಗಿ ಅಭ್ಯರ್ಥಿಗಳು ತಮ್ಮ ಆಯ್ಕೆ ನಮೂದಿಸಲು ಡಿ.8 ರಿಂದ ಅವಕಾಶ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಕಾಲೇಜಿಗೆ ದಾಖಲಾಗದ ಹಾಗೂ ಸೀಟು ಹಂಚಿಕೆಯಾಗದ ಅಭ್ಯರ್ಥಿಗಳು ಡಿ.8 ರಿಂದ ಡಿ.10ರೊಳಗೆ ಇಲಾಖೆಯ ವೆಬ್‌ಸೈಟ್‌ https://sts.karnataka.gov.in/GPSTRHK/NewLogin.aspx ಮೂಲಕ ಸೀಟ್‌ ಮ್ಯಾಟ್ರಿಕ್‌ ಪ್ರಕಾರ ಇಲಾಖೆ ಪ್ರಕಟಿಸಿರುವ ಕಾಲೇಜುಗಳಿಗೆ ಆಯ್ಕೆ ನಮೂದಿಸಲು ಕೋರಲಾಗಿದೆ.

ಮೊದಲ ಸುತ್ತಿನಲ್ಲಿ ಹಂಚಿಕೆಯಾಗಿ ಉಳಿದಿರುವ ಸೀಟುಗಳ ಪಟ್ಟಿ (ಸಂಸ್ಥೆಗಳ ಆಧಾರಿತ);

ARTS Seats Available For B.Ed 2nd Round 2025Download
SCIENCE Seats Available For B.Ed 2nd Round 2025Download

Important Direct Links:

B.Ed 2nd Round Option Entry 2025 LinkLogin
Official Websiteschooleducation.karnataka.gov.in
More UpdatesKarnatakaHelp.in
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

Leave a Comment