WhatsApp Channel Join Now
Telegram Group Join Now

Ballari District Court Jobs 2024: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ Link ಇಂದೇ ಅಪ್ಲೈ ಮಾಡಿ

Ballari District Court Jobs 2024: ಬಳ್ಳಾರಿ ಜಿಲ್ಲಾ ನ್ಯಾಯಾಲಯ‌ ಘಟಕದಲ್ಲಿ ಖಾಲಿ‌‌ ಇರುವ ಹುದ್ದೆಗಳ ಭರ್ತಿಗಾಗಿ‌ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.‌ ಅರ್ಜಿ ಸಲ್ಲಿಸಲು ನ್ಯಾಯಲದ‌ ಅಧಿಕೃತ ‌ವೆಬ್‌ ಸೈಟ್ ಗೆ ಬೇಟಿ‌ ನೀಡಿ‌ ಅರ್ಜಿ‌ ಸಲ್ಲಿಸಬಹುದಾಗಿದೆ.

ಬಳ್ಳಾರಿ ಜಿಲ್ಲಾ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ವಿವಿಧ ನ್ಯಾಯಾಲಯದಲ್ಲಿ ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗೆ, ಹೈದರಾಬಾದ್ ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹುದ್ದೆಗಳ ಭರ್ತಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.‌‌ ಸರ್ಕಾರಿ ‌ಉದ್ಯೋಗ ಬಯಸುತ್ತಿರುವ ಅಭ್ಯರ್ಥಿಗಳು ಈ ಲೇಖನದಲ್ಲಿ ನೀಡುರುವ ಎಲ್ಲಾ ಮಾಹಿತಿಯನ್ನು ‌ಗಮನ‌ವಿಟ್ಟು ಓದಿಕೊಂಡು ಕೂಡಲೇ ಅರ್ಜಿ ಸಲ್ಲಿಸಿ..

Ballari District Court Jobs 2024 – Shortview

Organization Name – District Court Ballari
Post Name – Typist and Typist-Copyist
Total Vacancy – 21 Posts
Application Process: Online
Job Location – Ballari

Ballari District Court Jobs 2024
Ballari District Court Jobs 2024

Important Dates:

ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 06-04-2024
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 06-05-2024
ಆನ್‌ಲೈನ್‌ ಮೂಲಕ ಶುಲ್ಕ ಪಾವತಿಗೆ ಕೊನೆ ದಿನಾಂಕ: 08-05-2024

ಖಾಲಿ ಇರುವ ಹುದ್ದೆಗಳ ವಿವರ:

ಬೆರಳಚ್ಚುಗಾರರು – 13
ಬೆರಳಚ್ಚು ನಕಲುಗಾರರು – 8

ಶೈಕ್ಷಣಿಕ ಅರ್ಹತೆ:

ಬಳ್ಳಾರಿ ಜಿಲ್ಲಾ ನ್ಯಾಯಾಲಯ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12th (PUC)/Diploma ವಿದ್ಯಾರ್ಹತೆಯನ್ನ ಪಡೆದಿರಬೇಕು.

ವಯಸ್ಸಿನ ಮಿತಿ:

ಬಳ್ಳಾರಿ ಜಿಲ್ಲಾ ನ್ಯಾಯಾಲಯ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ವಯೋಮಿತಿ ಹೊಂದಿರಬೇಕು.

ಕನಿಷ್ಠ – 18 ವರ್ಷ,
ಗರಿಷ್ಠ – ಸಾಮಾನ್ಯ ವರ್ಗ -35 ವರ್ಷಗಳು,
ಪ್ರವರ್ಗ 2(ಎ), 2(ಬಿ), 3(ಎ), 3(ಬಿ)- 38 ವರ್ಷಗಳು
ಪ.ಜಾ/ಪ.ಪಂ/ಪ್ರವರ್ಗ1- 40 ವರ್ಷಗಳು

ಆಯ್ಕೆ ಪ್ರಕ್ರಿಯೆ:

ಜಿಲ್ಲಾ ನ್ಯಾಯಾಲಯ ಬಳ್ಳಾರಿ ನೇಮಕಾತಿ ಪ್ರಕ್ರಿಯೆ ಈ ಕೆಳಗಿನಂತೆ ನಡೆಯುತ್ತದೆ.

  • ಮೆರಿಟ್ ಪಟ್ಟಿ
  • ಸಂದರ್ಶನ

ವೇತನ ಶ್ರೇಣಿ:

ಜಿಲ್ಲಾ ನ್ಯಾಯಾಲಯ ಬಳ್ಳಾರಿ ನೇಮಕಾತಿ ನಿಯಮಾವಳಿಗೆ ಅನುಗುಣವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗೆ ನೀಡಲಾದ ವೇತನ ಶ್ರೇಣಿಯಂತೆ ಸಂಬಳ ನೀಡಲಾಗುತ್ತದೆ.

ಬೆರಳಚ್ಚುಗಾರರು: ರೂ.21400-42000/-
ಬೆರಳಚ್ಚು ನಕಲುಗಾರರು: ರೂ.21400-42000/-

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗ /ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ.250/-
  • ಪ.ಜಾತಿ, ಪ.ಪಂಗಡ, ಪ್ರವರ್ಗ-1 ಸೇರಿದ ಅಭ್ಯರ್ಥಿಗಳಿಗೆ ರೂ.100/-

How to Apply Ballari District Court Recruitment 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ;

  • ಮೊದಲನೆಯದಾಗಿ ಅಧಿಕೃತ ವೆಬ್ ಸೈಟ್ ಗೆ https://ballari.dcourts.gov.in/online-recruitment/ ಭೇಟಿ ನೀಡಿ.
  • ನಂತರ ನಿಮ್ಮ ಪರದೆಯಲ್ಲಿ ಬಳ್ಳಾರಿ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ದೊರೆಯುತ್ತದೆ ಅಲ್ಲಿ ಕೆಳಗಡೆ ಕಾಣುವ ‘Online Recruitment‘ ಲಿಂಕ್ ಕ್ಲಿಕ್ ಮಾಡಿ.
  • ನಿಮ್ಮ ಪರದೆಯ ಮೇಲೆ ವಿವಿಧ ಹುದ್ದೆಗಳ ಮುಂದೆ “Apply Online” ಮೇಲೆ ಕ್ಲಿಕ್ ಮಾಡಿ.
  • ಅದು ಮತ್ತೊಂದು ವೆಬ್ ಸೈಟಿಗೆ ಕರೆದುಯುತ್ತದೆ ಅಲ್ಲಿ ಕೇಳಲಾಗಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • ನಂತರ ಆನ್ಲೈನ್ ಮೂಲಕವೇ ಅರ್ಜಿ ಶುಲ್ಕವನ್ನು ಪಾವತಿ ಮಾಡಿ
  • ಈ ಹಂತಗಳನ್ನು ಪೂರ್ಣಗೊಳಿಸಿದ ಬಳಿಕ ಕೊನೆಯದಾಗಿ ಕೇಳುವ “Preview and submit ” ಮೇಲೆ ಕ್ಲಿಕ್ ಮಾಡಿ.
  • ಕೊನೆಯದಾಗಿ ಭವಿಷ್ಯದ ಉದ್ದೇಶಕ್ಕಾಗಿ ನಿಮ್ಮ ಅರ್ಜಿ ಸಂಖ್ಯೆಯನ್ನು ಬರೆದಿಟ್ಟುಕೊಳ್ಳಿ.

Important Links:

Official Notification PDF (HK)Download
Official Notification PDF (RPC)Download
Apply Online Apply Now
Official Websiteballari.dcourts.gov.in
More UpdatesKarnatakaHelp.in

FAQs – Ballari District Court Jobs 2024

How to Apply for Ballari District Court Recruitment 2024 21 Posts?

Visit the official Website of ballari.dcourts.gov.in to Apply Online

Leave a Reply

Your email address will not be published. Required fields are marked *