Ballari Zilla Panchayat Recruitment 2024: ಜಿಲ್ಲಾ ಗ್ರಾಮ ಪಂಚಾಯತಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ

Follow Us:

Ballari Zilla Panchayat Recruitment 2024: ಬಳ್ಳಾರಿ ಜಿಲ್ಲಾ ಗ್ರಾಮ ಪಂಚಾಯತ್’ದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

Ballari Zilla Panchayat Recruitment 2024 Notification
Ballari Zilla Panchayat Recruitment 2024 Notification

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Ballari Zilla Panchayat Recruitment 2024

Organization Name – Ballari Zilla Panchayat
Post Name – Library Supervisor
Total Vacancy – 14
Application Process: online
Job Location – Ballari

Important Dates:

ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 06-02-2024
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 08-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 28-02-2024

ಶೈಕ್ಷಣಿಕ ಅರ್ಹತೆ:

ಬಳ್ಳಾರಿ ಜಿಲ್ಲಾ ಪಂಚಾಯತ್ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪಿಯುಸಿ(PUC) ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪುಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ:

ಬಳ್ಳಾರಿ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.

ಕನಿಷ್ಠ – 18
ಗರಿಷ್ಠ – 40

ಆಯ್ಕೆ ಪ್ರಕ್ರಿಯೆ:

ಬಳ್ಳಾರಿ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

ಮೆರಿಟ್ ಲಿಸ್ಟ್

ಸಂಬಳ:

ಬಳ್ಳಾರಿ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

How to Apply

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Ballari District Gram Panchayats Recruitment 2024 Notification” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಸಲ್ಲಿಸಿ. ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (official website )ballari.nic.in
More UpdatesKarnatakaHelp.in

Ballari Zilla Panchayat Notification 2024 FAQs

How to Apply For Ballari District Gram Panchayats Recruitment 2024 Notification?

Visit the official Website of ballari.nic.in to Apply online

What is the Online form Last Date of Ballari Zilla Panchayat Recruitment 2024?

February 28, 2024