ಅತಿಥಿ ಅಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ 50,000.ರೂ ವೇತನ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಅಧ್ಯಾಪಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಕೊನೆ ದಿನಾಂಕವನ್ನು ಸೆ.19ವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಸೆ.14 ಕೊನೆ ದಿನವಾಗಿತ್ತು.

Published on:

ಫಾಲೋ ಮಾಡಿ
Bangalore University Guest Faculty Recruitment 2025-26 Notification
Bangalore University Guest Faculty Recruitment 2025-26

ಬೆಂಗಳೂರು ವಿಶ್ವವಿದ್ಯಾನಿಲಯ(ಜ್ಞಾನಭಾರತಿ)ದಲ್ಲಿ ವಿವಿಧ ವಿಭಾಗಗಳಲ್ಲಿ ಪೂರ್ಣಾವಧಿ/ಅರೆಕಾಲಿಕ ಅತಿಥಿ ಅಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾದೆ.

ಕಲಾ,ವಿಜ್ಞಾನ, ವಾಣಿಜ್ಯ ಹಾಗೂ ಶಿಕ್ಷಣ ವಿಭಾಗಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬೆಂಗಳೂರು ವಿಶ್ವವಿದ್ಯಾಲಯ ಅಧಿಕೃತ ವೆಬ್ಸೈಟ್ https://bangaloreuniversity.karnataka.gov.in/ಗೆ ಭೇಟಿ ನೀಡಿ. ಸೆ.19ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವೆ ಶಾಂತಲಾ ಕೆ.ಟಿ ಅವರು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment