Bank of Baroda Recruitment 2024: ಬ್ಯಾಂಕ್ ಆಫ್ ಬರೋಡಾದಲ್ಲಿ ನೇಮಕಾತಿ

Published on:

ಫಾಲೋ ಮಾಡಿ
Bank of Baroda Recruitment 2024
Bank of Baroda Recruitment 2024

ಬ್ಯಾಂಕ್ ಆಫ್ ಬರೋಡಾ (Bank of Baroda Recruitment) 2024 ರಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸಲು ಘೋಷಿಸಿದೆ. ಒಟ್ಟು 627 ಹುದ್ದೆಗಳಿಗೆ ಅರ್ಜಿಗಳು ಆಹ್ವಾನಿಸಲಾಗಿದೆ, ಇದರಲ್ಲಿ 459 ಖಾಲಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಮತ್ತು 168 ಹುದ್ದೆಗಳಿಗೆ ನಿಯಮಿತ ನೇಮಕಾತಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಜುಲೈ 12, 2024 ಒಳಗೆ ಬ್ಯಾಂಕ್ ಆಫ್ ಬರೋಡಾ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನಗಳನ್ನು ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಬ್ಯಾಂಕ್ ಆಫ್ ಬರೋಡವು ದೇಶದಲ್ಲೆಡೆ ಹಲವು ಶಾಖೆಗಳನ್ನು ಹೊಂದಿದ್ದು ಇಲ್ಲಿ ಖಾಲಿ ಇರುವ ವಿಭಾಗಗಳಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ನಿರ್ದಿಷ್ಟ ಅರ್ಹತೆಗಳು ಮತ್ತು ವಯಸ್ಸಿನ ಮಿತಿಗಳು ಹುದ್ದೆಗಳ ಅನುಗುಣವಾಗಿ ಬದಲಾಗುತ್ತವೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ಹುದ್ದೆಗೆ ಸಲ್ಲಿಸಿರುವ ವಿಭಾಗದಲ್ಲಿ ಅನುಭವದ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ, ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಯನ್ನು ಕೆಳಗಿನವುಗಳಲ್ಲಿದ್ದು ಗಮನವಿಟ್ಟು ಓದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

2 thoughts on “Bank of Baroda Recruitment 2024: ಬ್ಯಾಂಕ್ ಆಫ್ ಬರೋಡಾದಲ್ಲಿ ನೇಮಕಾತಿ”

Leave a Comment