Bank of Baroda Specialist Officer Recruitment 2025
ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ ನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ರೆಗ್ಯುಲರ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ(Bank of Baroda SO Recruitment 2025)ಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು 518 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬೇಕಾದ ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಮುಂತಾದ ಮಾಹಿತಿಯನ್ನು ಸಂಪೂರ್ಣವಾಗಿ ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Organization Name – Bank of Baroda Post Name – Various Regular Basis Posts Total Vacancy – 518 Application Process – Online Job Location – All Over India
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಫೆಬ್ರವರಿ 19, 2025 ರಿಂದ ಪ್ರಾರಂಭವಾಗಿ ಮಾರ್ಚ್ 11, 2025ರಂದು ಕೊನೆಗೊಳ್ಳಲಿದೆ
ಇಲಾಖಾವಾರು ಖಾಲಿ ಇರುವ ಹುದ್ದೆಗಳ ವಿವರಗಳು
ಇಲಾಖೆ – ಮಾಹಿತಿ ತಂತ್ರಜ್ಞಾನ (350 ಖಾಲಿ ಹುದ್ದೆಗಳು)
ಇಲಾಖೆ – ವ್ಯಾಪಾರ ಮತ್ತು ವಿದೇಶೀ ವಿನಿಮಯ (97 ಖಾಲಿ ಹುದ್ದೆಗಳು)
ಇಲಾಖೆ – ರಿಸ್ಕ್ ಮ್ಯಾನೇಜ್ಮೆಂಟ್ (35 ಖಾಲಿ ಹುದ್ದೆಗಳು)
ಇಲಾಖೆ – ಸೆಕ್ಯುರಿಟಿ (36 ಖಾಲಿ ಹುದ್ದೆಗಳು)
ಶೈಕ್ಷಣಿಕ ಅರ್ಹತೆ:
ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ. ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಿ.
Any degree, BE / BTech /M. Tech / M.E./ MCA in related discipline, CA/MBA/PGDM/MBA