ಭಾಭಾ ಪರಮಾಣು ಸಂಶೋಧನಾ ಕೇಂದ್ರದಲ್ಲಿ (BARC) ಖಾಲಿ ಇರುವ 105 (ಜೆಆರ್‌ಎಫ್) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ(BARC JRF Fellowship 2025 Notification)ಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಭಾರತ ಸರ್ಕಾರದ ಭಾಭಾ ಪರಮಾಣು ಸಂಶೋಧನಾ ಕೇಂದ್ರದಲ್ಲಿ (BARC) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 105 ಜೂನಿಯರ್ ರಿಸರ್ಚ್ ಫೆಲೋಶಿಪ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು BARC ಅಧಿಕೃತ ವೆಬ್ಸೈಟ್ www.barc.gov.in ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Highlights of Employment News
Organization Name – Bhabha Atomic Research Centre (BARC)
Post Name – Junior Research Fellowships
Total Vacancy – 150
Application Process – online
Job Location – Mumbai
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ -28-04-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -19-05-2025
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Bsc, Msc, Ms, Bs in related discipline. ಪಡೆದಿರಬೇಕು
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಲು ಸೂಚನೆ.
ವಯೋಮಿತಿ:
01-08-2025 ರಂತೆ ಗರಿಷ್ಠ ವಯಸ್ಸಿನ ಮಿತಿ – 28 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ
ಅರ್ಜಿ ಶುಲ್ಕ:
- ಇತರ ಅಭ್ಯರ್ಥಿಗಳಿಗೆ – 500 ರೂ.
- ಎಸ್ ಸಿ, ಎಸ್ ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ -ಶುಲ್ಕ ವಿನಾಯಿತಿ ನೀಡಲಾಗಿದೆ.
How to Apply for BARC JRF Fellowship 2025 Notification
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ;
- ಭಾಭಾ ಪರಮಾಣು ಸಂಶೋಧನಾ ಕೇಂದ್ರದ (BARC) ಅಧಿಕೃತ ವೆಬ್ಸೈಟ್ https://www.barc.gov.in/careers/recruitment.html ಗೆ ಭೇಟಿ ನೀಡಿ.
- ನಂತರ ವೃತ್ತಿ ಜೀವನ ವಿಭಾಗದಲ್ಲಿ ಜೂನಿಯರ್ ರಿಸರ್ಚ್ ಫೆಲೋಶಿಪ್‌ಗಳಿಗೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕ ಪಾವತಿ ಮಾಡಿ.
- ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
Official Notification PDF | Download |
Online Application Form Link | Apply Now |
Official Website | www.barc.gov.in |
More Updates | Karnataka Help.in |