BBMP Medical Officer Recruitment 2024: ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ವೈದ್ಯಾಧಿಕಾರಿಗಳ ನೇಮಕಾತಿ

Published on:

ಫಾಲೋ ಮಾಡಿ
BBMP Medical Officer Recruitment 2024
BBMP Medical Officer Recruitment 2024

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಯ ವೈದ್ಯಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ರಿಫರಿಲ್ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಟ್ಟು 23 ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment