BBMP Pourakarmika Recruitment 2024: 11,307 ಪೌರಕಾರ್ಮಿಕರ ಹುದ್ದೆಗಳ ಬೃಹತ್ ನೇಮಕಾತಿ

Follow Us:

BBMP Pourakarmika Recruitment 2024: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆದಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳ ನೇಮಕಾತಿ ಮೂಲಕ ಅರ್ಜಿ ಆಹ್ವಾನಿಸಲು ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ, ಇದಕ್ಕೆ ಸಂಬಂಧ ಪಟ್ಟ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

BBMP Pourakarmika Recruitment 2024 – Shortview

Organization Name – Bruhat Bengaluru Mahanagara Palike
Post Name – Pourakarmika
Total Vacancy – 11,307
Application Process: Offline
Job Location – Bengaluru

Bbmp Pourakarmika Recruitment 2024
Bbmp Pourakarmika Recruitment 2024

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 15-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 15-05-2024 (Extended)

ಶೈಕ್ಷಣಿಕ ಅರ್ಹತೆ:

ಮಹಾನಗರ ಪಾಲಿಕೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿಲ್ಲ ಆದರೆ ಈ ಕೆಳಗಿನ ಅರ್ಹತೆಗಳನ್ನ ಕಡ್ಡಾಯವಾಗಿ ಹೊಂದಿರಬೇಕು.

  • ಕನ್ನಡ ಮಾತನಾಡಲು ಬರಬೇಕು.
  • ಮಹಾನಗರಪಾಲಿಕೆಗಳಲ್ಲಿ ಹಾಲಿ ನೇರಪಾವತಿ/ಕ್ಷೇಮಾಭಿವೃದ್ಧಿ/ ದಿನಗೂಲಿ ಆಧಾರದ ಮೇಲೆ 02 ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮಾತ್ರ ಆದ್ಯತೆ ಹಾಗೂ ಅರ್ಜಿಸಲ್ಲಿಸಲು ಅರ್ಹರಿರುತ್ತಾರೆ.

ವಯಸ್ಸಿನ ಮಿತಿ:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.

ಕನಿಷ್ಠ – 18 ವರ್ಷ
ಗರಿಷ್ಠ ವಯೋಮಿತಿ 55 ವರ್ಷಗಳನ್ನು ಮೀರತಕ್ಕದ್ದಲ್ಲ.

ಆಯ್ಕೆ ಪ್ರಕ್ರಿಯೆ:

ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ ನಿಯಮಗಳ ಪ್ರಕಾರ ಆಯ್ಕೆ ಪ್ರಕ್ರಿಯೆ ಇರುತ್ತದೆ.

ಸಂಬಳ:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನ ವೇತನ ಶ್ರೇಣಿಯ ಅನುಗುಣವಾಗಿ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ವೇತನ ಶ್ರೇಣಿ: ರೂ. 17,000-28,950/-

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿಲ್ಲ

How to Apply BBMP Recruitment 2024

‌ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿತ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಯು ಅರ್ಜಿಯನ್ನು ಸಂಬಂಧಪಟ್ಟ ಪಾಲಿಕೆಯ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು(ಘನತ್ಯಾಜ್ಯ ನಿರ್ವಹಣೆ) ಕಛೇರಿಯಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:30 ಗಂಟೆಯೊಳಗೆ ಸಲ್ಲಿಸತಕ್ಕದ್ದು (ಸಾರ್ವತ್ರಿಕ ರಜೆಯ ದಿನ ಹೊರತುಪಡಿಸಿ).

Important Links:

BBMP Form Last Date Extended Notice PDFDownload
Official Notification PDFDownload
Application form PDFForm PDF
Official Websitebbmp.gov.in
More UpdatesKarnatakaHelp.in

Leave a Comment