WhatsApp Channel Join Now
Telegram Group Join Now

BCM Hostel Application 2024-25: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024 25 ನೇ ಸಾಲಿನ ಮೆಟ್ರಿಕ್ ನಂತರದ ಪಿಯುಸಿ ಮತ್ತು ಪಿಯು ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸೋಲಿಸಬೇಕು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಗೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ https://shp.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ನಾವು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾವ ಅರ್ಹತೆ ಹೊಂದಿರಬೇಕು, ಅಗತ್ಯ ದಾಖಲೆಗಳು ಯಾವುವು ಎಂಬುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಗಮನವಿಟ್ಟು ಓದಿರಿ.

Bcm Hostel Application 2024-25
Bcm Hostel Application 2024-25

Important Dates of BCM Post Matric Hostel Application 2024-25

  • ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ(Start Date) – ಜೂನ್ 28, 2024
  • ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last date) – ಜುಲೈ 20, 2024
  • ತಾಲೂಕು ಸಮಿತಿಯ ಮೂಲಕ ವಿದ್ಯಾರ್ಥಿ ನಿಲಯಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯ ಪ್ರಕಟಣೆಯ ದಿನಾಂಕ – ಜುಲೈ 29, 2024
  • ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿ ನೆಲೆಗಳಿಗೆ ಪ್ರವೇಶ ಪಡೆಯಲು ನಿಗದಿಪಡಿಸಿದ ಅಂತಿಮ ದಿನಾಂಕ – ಜುಲೈ 31, 2024

Eligibility of BCWD Post-Matric Hostel Admissions 2024-25

2024-25ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ (ಪಿ.ಯು.ಸಿ ಮತ್ತು ಪಿ.ಯು ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ;

  • ಪ್ರವರ್ಗ-1, ಎಸ್.ಸಿ & ಎಸ್.ಟಿ: ರೂ.2.50 ಲಕ್ಷ
  • ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಾಗೂ ಹಿಂದುಳಿದ ವರ್ಗ ಹಾಗೂ ಇತರೆ: ರೂ.1.00 ಲಕ್ಷ

Required Documents for BCM Post Matric Hostel Application 2024

  • SSP ವಿದ್ಯಾರ್ಥಿ ಐಡಿ
  • ಮೊಬೈಲ್ ನಂಬರ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಕಾಲೇಜಿನ ನೋಂದಣಿ ಸಂಖ್ಯೆ
  • ಎಸ್ ಎಸ್ ಎಲ್ ಸಿ ಅಂಕಪಟ್ಟಿ
  • ವಿದ್ಯಾರ್ಥಿ ವಿಳಾಸದ ಪುರಾವೆ.

Selection Process of BCWD Post Matric Hostel Application 2024

  • ಅರ್ಜಿಗಳನ್ನು ಅರ್ಹತೆ, ಅಂಕಗಳು ಮತ್ತು ಆದ್ಯತೆಯ ಆಧಾರದ ಮೇಲೆ ಪರಿಶೀಲಿಸಲಾಗುತ್ತದೆ.
  • ಆಯ್ಕೆಯಾದ ಅಭ್ಯರ್ಥಿಗಳಿಗೆ ಹಾಸ್ಟೆಲ್ ವಸತಿ ನೀಡಲಾಗುತ್ತದೆ.

How to Apply for BCM Post Matric Hostel Application 2024-25

  • ಅರ್ಜಿದಾರರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು: https://bcwd.karnataka.gov.in/english
  • “ಆನ್‌ಲೈನ್ ಸೇವೆಗಳು” ಟ್ಯಾಬ್ ಕ್ಲಿಕ್ ಮಾಡಿ ಮತ್ತು “ಹಾಸ್ಟೆಲ್” ಆಯ್ಕೆಮಾಡಿ.
  • “ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ ಅರ್ಜಿ” ಲಿಂಕ್ ಕ್ಲಿಕ್ ಮಾಡಿ.
  • ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಒದಗಿಸಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಅರ್ಜಿಯನ್ನು ಸಲ್ಲಿಸಿ ಮತ್ತು ಅರ್ಜಿ ಸಂಖ್ಯೆಯನ್ನು ಉಳಿಸಿಕೊಳ್ಳಿ.

ಹೆಚ್ಚಿನ ಮಾಹಿತಿಗಾಗಿ:

ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿಗಳನ್ನು ಸಂಪರ್ಕಿಸಬಹುದು.

Important Direct Links:

BCM Post Matric Hostel Admission 2024-25 Application FormApply Now
BCM Post Matric Hostel Admission 2024-25 Notice PDFDownload
Official Websiteshp.karnataka.gov.in
More UpdatesKarnatakaHelp.in

FAQs – BCM Hostel Application 2024-25

How to Apply for BCWD BCM Post Matric Hostel Admissions 2024-25?

Visit the official Website of shp.karnataka.gov.in to Apply online

What is the Last Date of BCM Post Matric Hostel Application 2024?

July 20, 2024

Leave a Comment