ಬಿಸಿಎಂ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

Published on:

Updated On:

ಅನಿಸಿಕೆ
BCM Hostel Online Application 2026-27
BCM Hostel Online Application 2026-27

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಮೆಟ್ರಿಕ್ ಪೂರ್ವ(Pre Matric) ವಿದ್ಯಾರ್ಥಿ ವಸತಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

1 thought on “ಬಿಸಿಎಂ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ”

Leave a Comment