BCM Post Matric Hostel Application 2025: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Published on:

ಫಾಲೋ ಮಾಡಿ
BCM Hostel Application 2025-26
BCM Hostel Application 2025-26

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನ ಮೆಟ್ರಿಕ್ ನಂತರದ ಪಿಯುಸಿ ಮತ್ತು ಪಿಯು ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸೋಲಿಸಬೇಕು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಗೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ https://shp.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ನಾವು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾವ ಅರ್ಹತೆ ಹೊಂದಿರಬೇಕು, ಅಗತ್ಯ ದಾಖಲೆಗಳು ಯಾವುವು ಎಂಬುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಗಮನವಿಟ್ಟು ಓದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

21 thoughts on “BCM Post Matric Hostel Application 2025: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ”

  1. Dear Sir/Madam,

    I am writing to bring to your urgent attention an issue I am encountering while attempting to submit an online application for a Backward Classes Welfare Department (BCWD) hostel.

    I intend to apply for admission to BCM Girls Hostel, Pattandur Gutta, Bangalore East. However, upon accessing the online application portal, I have found that this specific hostel is unfortunately missing from the list of available hostels for selection in the Bangalore East region.

    This is causing a significant hindrance to my application process. I have confirmed that BCM Girls Hostel, Pattandur Gutta, is a recognized BCWD hostel and is currently operational.

    Could you please investigate this matter and arrange for the immediate inclusion of “BCM Girls Hostel, Pattandur Gutta” in the online application portal’s list of hostels?

    I kindly request your prompt assistance in resolving this issue so that I can complete my application successfully. Please let me know if any further information or action is required from my end.

    Thank you for your time and consideration.

    Sincerely,

    Ramakrishna G

    Reply
  2. Sir/medam . l have request to give me the hostal near Dr.Ambedkar institute of technology so I hope sir /medam to give to me hostal by requesting l well do good study Thankyou. sir/medam

    Reply
  3. Hi Sir, I’m a GNM Nursing student form Narayana Hrudayalaya Foundation, Bangalore, I need a Seat in BCM HOSTEL Near my college at Bommasandra (Shreerampura hostel)

    And You should mention the starting date of Application for Professional courses…

    Reply

Leave a Comment