BDA Recruitment 2023: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಬೆರಳಚ್ಚುಗಾರ, ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನ ಇಲಾಖೆಯು ಪ್ರಕಟಿಸಿದೆ. BDA Notification 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು. ಆಫ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಡಿಸೆಂಬರ್ 9, 2023 ರಿಂದ ಪ್ರಾರಂಭ, ಆಸಕ್ತಿ ಇರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಈ ಇಲಾಖೆಯಲ್ಲಿ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – Bangalore Development Authority Post Name – Typist, Stenographer Total Vacancy – 02 Application Process: Offline Job Location – Bengaluru
Bda Recruitment 2023
Important Dates: ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 09-11-2023 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 08-12-2023
ಶೈಕ್ಷಣಿಕ ಅರ್ಹತೆ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಪಿಯುಸಿ(PUC) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯಸ್ಸಿನ ಮಿತಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ವಯಸ್ಸಿನ ಮಿತಿ 18-40 ವರ್ಷವನ್ನ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ದಾಖಲೆ ಪರಿಶೀಲನೆ
ಸಂಬಳ: ರೂ.21400-52650/-
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
How to Apply
ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಭರ್ತಿಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಖುದ್ದಾಗಿ ಸಾರ್ವಜನಿಕ ಸಂಪರ್ಕಾಧಿಕಾರಿಗಳ ಕಛೇರಿಗೆ ಅಥವಾ ಅಂಚೆ ಮೂಲಕ ಸಲ್ಲಿಸತಕ್ಕದ್ದು
ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಟಿ.ಚೌಡಯ್ಯ ರಸ್ತೆ, ಕುಮಾರ ಪಾರ್ಕ್ ಪಶ್ಚಿಮ, ಬೆಂಗಳೂರು-560020