WhatsApp Channel Join Now
Telegram Group Join Now

BECIL Recruitment 2024: ಡೇಟಾ ಎಂಟ್ರಿ ಆಪರೇಟರ್ ಮತ್ತು ಮಲ್ಟಿ ಟಾಸ್ಕಿಕಿಂಗ್ ಸಿಬ್ಬಂದಿಗಳ ನೇಮಕಾತಿ

ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL Recruitment 2024) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಡೇಟಾ ಎಂಟ್ರಿ ಆಪರೇಟರ್ ಮತ್ತು ಮಲ್ಟಿ ಟಾಸ್ಕಿಕಿಂಗ್ ಸಿಬ್ಬಂದಿಗಳ ನೇಮಕಾತಿಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ.‌ ಈ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 9, 2024 ರವರೆಗೂ ಅರ್ಜಿ‌ ಸಲ್ಲಿಸಲು ಅವಕಾಶ ನೀಡಲಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು BECIL ಅಧಿಕೃತ ವೆಬ್ ಸೈಟ್ www.becil.com ಭೇಟಿ ನೀಡಬೇಕು. ವಿಶೇಷವಾಗಿ ಸ್ಥಳೀಯ ಅಭ್ಯರ್ಥಿಗಳಿಗೆ ಮತ್ತು ಈಗಾಗಲೇ ಅದೇ/ಸಮಾನ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಈ ಮಕಾತಿ ಕುರಿತಾದ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು ಗಮನವಿಟ್ಟು ಓದಿರಿ.

BECIL Recruitment 2024
BECIL Recruitment 2024

Shortview of BECIL Data Entry Operator Recruitment 2024

Organization Name – Broadcast Engineering Consultants India Limited(BECIL)
Post Name – various vacancies
Total Vacancy – 07
Application Process: Online
Job Location – All Over India

Important Dates:

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಈಗಾಗಲೇ ಪ್ರಾರಂಭವಾಗಿದೆ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 9, 2024

ಒಟ್ಟು ಖಾಲಿ ಇರುವ ಹುದ್ದೆಗಳು:

  • ಡೇಟಾ ಎಂಟ್ರಿ ಆಪರೇಟರ್
  • ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ (MTS)

ಅರ್ಹತೆ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆ, ಅನುಭವ ಮತ್ತು ಇತರ ಅಗತ್ಯ ಮಾನದಂಡಗಳನ್ನು ಪೂರೈಸಬೇಕು. ನಿರ್ದಿಷ್ಟ ಅರ್ಹತಾ ಮಾನದಂಡಗಳಿಗಾಗಿ, ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬೇಕು.

  • ಡೇಟಾ ಎಂಟ್ರಿ ಆಪರೇಟರ್: ಪದವಿ + ಟೈಪಿಂಗ್ (ಇಂಗ್ಲಿಷ್&ಹಿಂದಿ)
  • ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ (MTS): 10 ನೇ ತರಗತಿ (SSLC)

ಆಯ್ಕೆ ಪ್ರಕ್ರಿಯೆ:

  • ಅರ್ಹ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ.
  • ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ.

ವೇತನ ಶ್ರೇಣಿ:

19,084 ರಿಂದ 24,648‌ ಮಾಸಿಕ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ- ₹ 100
  • ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ- ₹ 50

How to Apply for BECIL Recruitment 2024

  • https://www.becil.com/ ವೆಬ್‌ಸೈಟ್‌ಗೆ ಭೇಟಿ ನೀಡಿ.
  • “Careers” ವಿಭಾಗಕ್ಕೆ ಹೋಗಿ.
  • “Current Openings” ಲಿಂಕ್ ಕ್ಲಿಕ್ ಮಾಡಿ.
  • “Data Entry Operator” ಅಥವಾ “MTS” ಹುದ್ದೆಗೆ ಅರ್ಜಿ ಸಲ್ಲಿಸಲು ಆಯ್ಕೆಮಾಡಿ.
  • ಆನ್‌ಲೈನ್ ಅರ್ಜಿ ಫಾರ್ಮ್ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ.
  • ಅರ್ಜಿಯನ್ನು ಸಲ್ಲಿಸಿ.

Important Direct Links:

Official Notification PDFDownload
Apply OnlineApply Now
More UpdatesKarnataka Help.in

Leave a Comment