ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್(BECIL) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸ್ಪೀಡ್ ಪೋಸ್ಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
BECIL ನಲ್ಲಿ ಖಾಲಿ ಇರುವ ಲ್ಯಾಬ್ ಟೆಕ್ನಿಷಿಯನ್, ಟೆಕ್ನಿಷಿಯನ್, ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು 68 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಯನ್ನು ಆಗಸ್ಟ್ 19 ರ ಒಳಗೆ ಸಲ್ಲಿಸಬೇಕು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು BECIL ನ ಅಧಿಕೃತ ವೆಬ್ ಸೈಟ್ becil.com ನಲ್ಲಿ ಅರ್ಜಿ ನಮೂನೆಗಳನ್ನು ಪಡೆದುಕೊಂಡು ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಸಬಹುದು. ಈ ಲೇಖನದಲ್ಲಿ BECIL Technician Recruitment 2024 ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀಡಲಾಗಿದ್ದು, ಗಮನವಿಟ್ಟು ಓದಿರಿ.
Shortview of BECIL Technician Notification 2024
Organization Name – Broadcast Engineering Consultants India Limited(BECIL)
Post Name – Technician Posts
Total Vacancy – 68
Application Process: Offline
Job Location – All Over India
ನೇಮಕಾತಿಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 8, 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 19, 2024
ಖಾಲಿ ಇರುವ ಹುದ್ದೆಗಳ ವಿವರ:
- ಲ್ಯಾಬ್ ಟೆಕ್ನಿಷಿಯನ್ – 36
- ಟೆಕ್ನಿಷಿಯನ್ – 30
- ಟೆಕ್ನಿಷಿಯನ್ (ಪರ್ಫ್ಯೂಷನ್ ತಂತ್ರಜ್ಞಾನ) – 02
ವಿದ್ಯಾರ್ಹತೆ:
ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ – ಮಾನ್ಯತೆ ಪಡೆದ ಸರ್ಕಾರಿ ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞಾನ/ ವೈದ್ಯಕೀಯ ಪ್ರಯೋಗಾಲಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿರಬೇಕು.
ಟೆಕ್ನಿಷಿಯನ್ ಹುದ್ದೆಗಳಿಗೆ – Bsc(OT) ಟೆಕ್ನಾಲಜಿ ಅಥವಾ 12ನೇ ತರಗತಿಯಲ್ಲಿ ವಿಜ್ಞಾನ ವಿಷಯದೊಂದಿಗೆ ಉತ್ತೀರ್ಣರಾಗಿ AIIMS ನಲ್ಲಿ OTA ದರ್ಜೆಯಲ್ಲಿ ಐದು ವರ್ಷಗಳ ಸೇವೆ ಸಲ್ಲಿಸಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18ರಿಂದ ಗರಿಷ್ಠ 35 ವರ್ಷಗಳ ಒಳಗಿರಬೇಕು.
ಆಯ್ಕೆ ಪ್ರಕ್ರಿಯೆ:
- ಅಭ್ಯರ್ಥಿಗಳ ಕಿರು ಪಟ್ಟಿ
- ಕೌಶಲ್ಯ ಪರೀಕ್ಷೆ
- ವೈಯಕ್ತಿಕ ಸಂದರ್ಶನ
- ದಾಖಲೆ ಪರಿಶೀಲನೆ
ಅರ್ಜಿ ಶುಲ್ಕ:
- ಸಾಮಾನ್ಯ ಅಭ್ಯರ್ಥಿಗಳಿಗೆ – ₹590
- SC/ST/EWS/ ಅಭ್ಯರ್ಥಿಗಳಿಗೆ – ₹295
ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ ಇಂಡಿಯಾ ಲಿಮಿಟೆಡ್ – ಇಲ್ಲಿಗೆ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿ ಮಾಡಬೇಕು.
Also Read: POWERGRID JE Recruitment 2024: ಜೆಇ, ಸರ್ವೇಯರ್ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಪ್ರಾರಂಭ
How to Apply for BECIL Technician Recruitment 2024
ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಅಧಿಕೃತ ವೆಬ್ ಸೈಟಿನಲ್ಲಿ ಅರ್ಜಿ ನಮೂನೆಗಳನ್ನು ಪಡೆದುಕೊಂಡು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸುವ ಅಂಚೆ ವಿಳಾಸ:
Mr. ಸುಶೀಲ್ ಕೆ.ಆರ್. ಆರ್ಯ, ಪ್ರಾಜೆಕ್ಟ್ ಮ್ಯಾನೇಜರ್ (HR), ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL), BECIL ಭವನ, C-56/A-17, ಸೆಕ್ಟರ್ -62, ನೋಯ್ಡಾ – 201307. (UP)
Important Direct Links:
Official Notification PDF | Download |
Official Website | becil.com |
More Updates | Karnataka Help.in |