Belagavi District Court Recruitment 2024: ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 14-03-2024 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 14-04-2024 ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ – 15-04-2024
ಶೈಕ್ಷಣಿಕ ಅರ್ಹತೆ:
ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 10th(SSLC) /12th (PUC)/Diploma ವಿದ್ಯಾರ್ಹತೆಯನ್ನ ಪಡೆದಿರಬೇಕು.