WhatsApp Channel Join Now
Telegram Group Join Now

Belagavi Court Recruitment 2024: SSLC, PUC ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

Belagavi District Court Recruitment 2024: ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

Belagavi Court Recruitment 2024 Notification
Belagavi Court Recruitment 2024 Notification

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Belagavi Court Recruitment 2024

Organization Name – District Court Belagavi
Post Name – Various Posts
Total Vacancy – 41
Application Process: Online
Job Location – Belagavi

Qualification, Age Limit, Application Fee and Selection Process Details

Vacancy Details:

ಶೀಘ್ರಲಿಪಿಗಾರರು – 05 ಹುದ್ದೆಗಳು
ಆದೇಶ ಜಾರಿಕಾರರು – 02 ಹುದ್ದೆಗಳು
ಜವಾನ – 33 ಹುದ್ದೆಗಳು
ಬೆರಳಚ್ಚುಗಾರರು – 01 ಹುದ್ದೆ

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 14-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 14-04-2024
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ – 15-04-2024

ಶೈಕ್ಷಣಿಕ ಅರ್ಹತೆ:

ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 10th(SSLC) /12th (PUC)/Diploma ವಿದ್ಯಾರ್ಹತೆಯನ್ನ ಪಡೆದಿರಬೇಕು.

ಶೀಘ್ರಲಿಪಿಗಾರರು, ಬೆರಳಚ್ಚುಗಾರರು – 12th/Diploma
ಆದೇಶ ಜಾರಿಕಾರರು – 10th + LMV/heavy Badge Licence
ಜವಾನ – 10th

ವಯಸ್ಸಿನ ಮಿತಿ:

ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ವಯೋಮಿತಿ ಹೊಂದಿರಬೇಕು.

ಕನಿಷ್ಠ – 18 ವರ್ಷ,
ಗರಿಷ್ಠ – ಸಾಮಾನ್ಯ ವರ್ಗ -35 ವರ್ಷಗಳು,
ಪ್ರವರ್ಗ 2(ಎ), 2(ಬಿ), 3(ಎ), 3(ಬಿ)- 38 ವರ್ಷಗಳು
ಪ.ಜಾ/ಪ.ಪಂ/ಪ್ರವರ್ಗ1- 40 ವರ್ಷಗಳು

ಆಯ್ಕೆ ಪ್ರಕ್ರಿಯೆ:

ಜಿಲ್ಲಾ ನ್ಯಾಯಾಲಯ ಬೆಳಗಾವಿ ನೇಮಕಾತಿ ಪ್ರಕ್ರಿಯೆ ಈ ಕೆಳಗಿನಂತೆ ನಡೆಯುತ್ತದೆ.

  • ಅರ್ಹತಾ ಪರೀಕ್ಷೆ
  • ದಾಖಲಾತಿ ಪರಿಶೀಲನೆ
  • ಸಂದರ್ಶನ

ಸಂಬಳ:

ಜಿಲ್ಲಾ ನ್ಯಾಯಾಲಯ ಬೆಳಗಾವಿ ನೇಮಕಾತಿ ನಿಯಮಾವಳಿಗೆ ಅನುಗುಣವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗೆ ನೀಡಲಾದ ವೇತನ ಶ್ರೇಣಿಯಂತೆ ಸಂಬಳ ನೀಡಲಾಗುತ್ತದೆ.

  • ಶೀಘ್ರಲಿಪಿಗಾರರು – ರೂ.21400-42000
  • ಆದೇಶ ಜಾರಿಕಾರರು – ರೂ.9950-37900
  • ಜವಾನ – ರೂ.17000-28950.
  • ಬೆರಳಚ್ಚುಗಾರರು – ರೂ.21400-42000

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ /ಪ್ರವರ್ಗ 2(ಎ), 2(ಬಿ), 3(ಎ), 3(ಬಿ)/ ಮಾಜಿ ಸೈನಿಕ ಸೇರಿದ ಅಭ್ಯರ್ಥಿಗಳಿಗೆ- ರೂ.300/-
ಪ.ಜಾತಿ, ಪ.ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ – ರೂ.250/-

How to Apply Belagavi District Court Recruitment 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDFDownload
Apply for Stenographers-Grade IIIApply Now
Apply for TypistsApply Now
Apply for Process-ServersApply Now
Apply for PeonApply Now
Official Website Balagavi Court
More UpdatesKarnatakahelp.in

FAQs – Belagavi District Court Notification 2024

How to Apply for Belagavi District Court Recruitment 2024?

Visit the Official Website of belagavi.dcourts.gov.in to Apply online

What is the online Application Last date of Belagavi District Court Vacancy 2024?

April 14, 2024

Leave a Comment