Belagavi District Court Recruitment 2023: ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2023

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

Updated On:

ಫಾಲೋ ಮಾಡಿ

Belagavi District Court Recruitment 2023
Belagavi District Court Recruitment 2023

Belagavi District Court Recruitment 2023: ಬೆಳಗಾವಿ ನ್ಯಾಯಾಲಯದಲ್ಲಿ ಖಾಲಿ ಶೀಘ್ರಲಿಪಿಗಾರರು ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. Belagavi District Court Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಬೆಳಗಾವಿ ಕೋರ್ಟ್ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Belagavi District Court Recruitment 2023

Organization Name – Belagavi District Court
Post Name – Stenographer Grade-III
Total Vacancy – 13
Application Process: Online
Job Location – Karnataka

Belagavi District Court Notification 2023
Belagavi District Court Notification 2023

Belagavi District Court Vacancy 2023 Details:
ಸ್ಟೆನೋಗ್ರಾಫರ್ ಗ್ರೇಡ್-III – 13

Educational Qualification:
ಬೆಳಗಾವಿ ನ್ಯಾಯಾಲಯ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಶೈಕ್ಷಣಿಕ ಅರ್ಹತೆ ~ ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮಾ

Age Limit:
ಬೆಳಗಾವಿ ನ್ಯಾಯಾಲಯ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ಈ ಕೆಳಗಿನ ವಯಸ್ಸನ್ನ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕನಿಷ್ಠ ~ 18
ಗರಿಷ್ಠ ~ 40

Application Fee:

ಸಾಮಾನ್ಯ ವರ್ಗ, ಪ್ರವರ್ಗ IIA, IIB, IIIA ಗೆ ಸೇರಿದ ಅಭ್ಯರ್ಥಿಗಳಿಗೆ – 300 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ

Salary:
ಈ ನೇಮಕಾತಿಯ ಸಂಬಳದ ಬಗ್ಗೆ ತಿಳಿಯಲು ಅಧಿಕೃತ ಅಧಿಸೂಚನೆಯನ್ನ ವೀಕ್ಷಿಸಿರಿ, ಕೆಳಗೆ ಕೊನೆಗೆ ನೀಡಲಾಗಿದೆ.

Selection Process:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

  • ಟೈಪಿಂಗ್ ಟೆಸ್ಟ್
  • ಸಂದರ್ಶನ

Belagavi Court Notification 2023 Important Dates:

ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 21.07.2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ – 21.08.2023

How to apply for Belagavi District Court Recruitment 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಅರ್ಜಿ ಶುಲ್ಕವನ್ನ ಪಾವತಿಸಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Link NameIMP Links
Belagavi District Court Vacancy 2023 Notification PDFಇಲ್ಲಿ ಕ್ಲಿಕ್ ಮಾಡಿ
Apply Onlineಇಲ್ಲಿ ಕ್ಲಿಕ್ ಮಾಡಿ
Official Websitedistricts.ecourts.gov.in
More UpdatesKarnatakaHelp.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in