Belagavi Zilla Panchayat Recruitment 2023: ಬೆಳಗಾವಿ ಜಿಲ್ಲಾ ಪಂಚಾಯತ್ ದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. Belagavi Zilla Panchayat MGNREGA Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ಬೆಳಗಾವಿ ಜಿಲ್ಲಾ ಪಂಚಾಯತ್ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು zpbelagavi.kar.nic.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಬೆಳಗಾವಿ ಜಿಲ್ಲಾ ಪಂಚಾಯತ್ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.