WhatsApp Channel Join Now
Telegram Group Join Now

ಬೆಳಗಾವಿ ಜಿಲ್ಲಾ ಪಂಚಾಯತ್ ನೇಮಕಾತಿ 2023: Belagavi Zilla Panchayat Recruitment 2023

Belagavi Zilla Panchayat Recruitment 2023: ಬೆಳಗಾವಿ ಜಿಲ್ಲಾ ಪಂಚಾಯತ್ ದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. Belagavi Zilla Panchayat MGNREGA Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಬೆಳಗಾವಿ ಜಿಲ್ಲಾ ಪಂಚಾಯತ್ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು zpbelagavi.kar.nic.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಬೆಳಗಾವಿ ಜಿಲ್ಲಾ ಪಂಚಾಯತ್ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Belagavi Zilla Panchayat Notification 2023

Organization Name – Belagavi Zilla Panchayat (MGNREGA)
Post Name – Technical Assistant
Application Process: Online
Job Location – Belagavi

Belagavi Zilla Panchayat Recruitment 2023 Apply Online
Belagavi Zilla Panchayat Recruitment 2023 Apply Online

Educational Qualification:
ಬೆಳಗಾವಿ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ BE ( CIVIL ) ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

Age Limit:
ಬೆಳಗಾವಿ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯಸ್ಸು 21 ರಿಂದ 40 ವರ್ಷ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಹುದಾಗಿದೆ.

ಕನಿಷ್ಠ – 21 ವರ್ಷಗಳು
ಗರಿಷ್ಠ – 40 ವರ್ಷಗಳು

Application Fee:
ಯಾವುದೇ ಅರ್ಜಿ ಶುಲ್ಕವಿಲ್ಲ

Selection Process:
ಬೆಳಗಾವಿ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

Important Dates:
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ – 21 ಆಗಸ್ಟ್ 2023

How to apply for Belagavi Zilla Panchayat Technical Assistant Recruitment 2023

  • ಮೊದಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನೀಡಲಾದ ಲಿಂಕ್ ಕ್ಲಿಕ್ ಮಾಡುವ ಮೂಲಕ ಅಲ್ಲಿ ಕೇಳಲಾದ ಮಾಹಿತಿಯನ್ನ ಭರ್ತಿ ಮಾಡಬೇಕು.
  • ನಂತರ ಅರ್ಹ ಅಭ್ಯರ್ಥಿಗಳನ್ನು ನೇರವಾಗಿ ಸಂಪರ್ಕಿಸಲಾಗುತ್ತದೆ.

Important Links:

Links NameIMP Links
Belagavi Zilla Panchayat Technical Assistant Vacancy Apply Onlineಇಲ್ಲಿ ಕ್ಲಿಕ್ ಮಾಡಿ
Official Websitezpbelagavi.kar.nic.in
More UpdatesKarnatakaHelp.in