WhatsApp Channel Join Now
Telegram Group Join Now

Bengaluru Rural District Court Recruitment 2024: ಜವಾನ (ಪ್ಯೂನ್), ಬೆರಳಚ್ಚುಗಾರ ಹುದ್ದೆಗಳ ನೇಮಕಾತಿ, ಸಂಪೂರ್ಣ ಮಾಹಿತಿ ಇಲ್ಲಿದೆ

Bengaluru Rural District Court Recruitment 2024: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ (ಪ್ಯೂನ್), ಬೆರಳಚ್ಚುಗಾರರು ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

Bengaluru Rural District Court Recruitment 2024
Bengaluru Rural District Court Recruitment 2024

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Bengaluru Rural District Court Recruitment 2024

Organization Name – District Court Bengaluru Rural
Post Name – Peon and Typist
Total Vacancy – 58
Application Process: Online
Job Location – Bengaluru Rural

Qualification, Age Limit, Application Fee Selection Process Details

District Court Vacancy 2023 Details:

ಜವಾನ – 28
ಬೆರಳಚ್ಚುಗಾರರು – 30

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 16-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 20-03-2024

ಶೈಕ್ಷಣಿಕ ಅರ್ಹತೆ:

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯದಿಂದ 10th(SSLC) /12th (PUC)/Diploma ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.

ಜವಾನ – 10th
ಬೆರಳಚ್ಚುಗಾರರು – 12th/Diploma

ವಯಸ್ಸಿನ ಮಿತಿ:

ಜಿಲ್ಲಾ ನ್ಯಾಯಾಲಯ ಬೆಂಗಳೂರು ಗ್ರಾಮಾಂತರ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.

  • ಕನಿಷ್ಠ – 18 ವರ್ಷ,
  • ಗರಿಷ್ಠ – ಸಾಮಾನ್ಯ ವರ್ಗ -35 ವರ್ಷಗಳು,
  • ಪ್ರವರ್ಗ 2(ಎ), 2(ಬಿ), 3(ಎ), 3(ಬಿ)- 38 ವರ್ಷಗಳು
  • ಪ.ಜಾ/ಪ.ಪಂ/ಪ್ರವರ್ಗ1- 40 ವರ್ಷಗಳು

ಆಯ್ಕೆ ಪ್ರಕ್ರಿಯೆ:

ಜಿಲ್ಲಾ ನ್ಯಾಯಾಲಯ ಬೆಂಗಳೂರು ಗ್ರಾಮಾಂತರ ನೇಮಕಾತಿ ಪ್ರಕ್ರಿಯೆ ಈ ಕೆಳಗಿನಂತೆ ನಡೆಯುತ್ತದೆ.

  • ಅರ್ಹತಾ ಪರೀಕ್ಷೆ
  • ದಾಖಲಾತಿ ಪರಿಶೀಲನೆ
  • ಸಂದರ್ಶನ

ಸಂಬಳ:

ಜಿಲ್ಲಾ ನ್ಯಾಯಾಲಯ ಬೆಂಗಳೂರು ಗ್ರಾಮಾಂತರ ನೇಮಕಾತಿ ನಿಯಮಾವಳಿಗೆ ಅನುಗುಣವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗೆ ನೀಡಲಾದ ವೇತನ ಶ್ರೇಣಿಯಂತೆ ಸಂಬಳ ನೀಡಲಾಗುತ್ತದೆ.

ಜವಾನ – ರೂ.17000-400-18600-450-20400-500-22400-550-24600- 600-27000-650-28950.

ಬೆರಳಚ್ಚುಗಾರರು – ರೂ.21400-500-22400-550-24600-600-27000-650-29600- 750-32600-850-36000-950-39800-1100-42000

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ /ಪ್ರವರ್ಗ 2(ಎ), 2(ಬಿ), 3(ಎ), 3(ಬಿ)/ ಮಾಜಿ ಸೈನಿಕ ಸೇರಿದ ಅಭ್ಯರ್ಥಿಗಳಿಗೆ- 200/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1 ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕವಿಲ್ಲ

How to Apply Bengaluru Rural District Court Recruitment 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDF – PeonDownload
Official Notification PDF – TypistDownload
Apply Online – PeonApply Now
Apply Online – TypistApply Now
Official WebsiteBengaluru Rural Court
More UpdatesKarnatakaHelp.in

FAQs – Bengaluru Rural Court Vacancy 2024

How to Apply for Bengaluru Rural District Court Recruitment 2024?

Visit the Official Website of bengalururural.dcourts.gov.in to Apply Online

What are the eligibility criteria for the Bengaluru Rural Court Recruitment 2024?

candidates must meet the age limit, educational qualifications, and other criteria as specified in the official recruitment notification.