Bengaluru Rural District Court Recruitment 2024: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ (ಪ್ಯೂನ್), ಬೆರಳಚ್ಚುಗಾರರು ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Bengaluru Rural District Court Recruitment 2024
Organization Name – District Court Bengaluru Rural Post Name – Peon and Typist Total Vacancy – 58 Application Process: Online Job Location – Bengaluru Rural
Qualification, Age Limit, Application Fee Selection Process Details
District Court Vacancy 2023 Details:
ಜವಾನ – 28 ಬೆರಳಚ್ಚುಗಾರರು – 30
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 16-02-2024 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 20-03-2024
ಶೈಕ್ಷಣಿಕ ಅರ್ಹತೆ:
ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯದಿಂದ 10th(SSLC) /12th (PUC)/Diploma ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.
ಜವಾನ – 10th ಬೆರಳಚ್ಚುಗಾರರು – 12th/Diploma
ವಯಸ್ಸಿನ ಮಿತಿ:
ಜಿಲ್ಲಾ ನ್ಯಾಯಾಲಯ ಬೆಂಗಳೂರು ಗ್ರಾಮಾಂತರ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.
ಕನಿಷ್ಠ – 18 ವರ್ಷ,
ಗರಿಷ್ಠ – ಸಾಮಾನ್ಯ ವರ್ಗ -35 ವರ್ಷಗಳು,
ಪ್ರವರ್ಗ 2(ಎ), 2(ಬಿ), 3(ಎ), 3(ಬಿ)- 38 ವರ್ಷಗಳು
ಪ.ಜಾ/ಪ.ಪಂ/ಪ್ರವರ್ಗ1- 40 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಜಿಲ್ಲಾ ನ್ಯಾಯಾಲಯ ಬೆಂಗಳೂರು ಗ್ರಾಮಾಂತರ ನೇಮಕಾತಿ ಪ್ರಕ್ರಿಯೆ ಈ ಕೆಳಗಿನಂತೆ ನಡೆಯುತ್ತದೆ.
ಅರ್ಹತಾ ಪರೀಕ್ಷೆ
ದಾಖಲಾತಿ ಪರಿಶೀಲನೆ
ಸಂದರ್ಶನ
ಸಂಬಳ:
ಜಿಲ್ಲಾ ನ್ಯಾಯಾಲಯ ಬೆಂಗಳೂರು ಗ್ರಾಮಾಂತರ ನೇಮಕಾತಿ ನಿಯಮಾವಳಿಗೆ ಅನುಗುಣವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗೆ ನೀಡಲಾದ ವೇತನ ಶ್ರೇಣಿಯಂತೆ ಸಂಬಳ ನೀಡಲಾಗುತ್ತದೆ.
ಸಾಮಾನ್ಯ ವರ್ಗ /ಪ್ರವರ್ಗ 2(ಎ), 2(ಬಿ), 3(ಎ), 3(ಬಿ)/ ಮಾಜಿ ಸೈನಿಕ ಸೇರಿದ ಅಭ್ಯರ್ಥಿಗಳಿಗೆ- 200/- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1 ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕವಿಲ್ಲ
How to Apply Bengaluru Rural District Court Recruitment 2024
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
(ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ