WhatsApp Channel Join Now
Telegram Group Join Now

Bengaluru Urban Zilla Panchayat Recruitment 2024: ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ನೇಮಕಾತಿ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆಧಿಸೂಚನೆಯನ್ನು ಪ್ರಕಟಿಸಲಾಗಿದೆ. ಇಲಾಖೆಯಲ್ಲಿ ಎಂ ಐ ಎಸ್ ಕೋ ಆರ್ಡಿನೇಟರ್, ತಾಂತ್ರಿಕ ಸಹಾಯಕ ಹುದ್ದೆಗಳಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ, ಅರ್ಜಿ ನಮೂನೆಗಳನ್ನು ಪಡೆದುಕೊಂಡು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜುಲೈ 2 ಸಂಜೆ 5:30ರ ಒಳಗೆ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ನೇಮಕಾತಿ ಕುರಿತಾದ ವಿದ್ಯಾರ್ಹತೆ ವಯೋಮಿತಿ ವೇತನ ಇನ್ನಿತರ ಮಾಹಿತಿಯನ್ನು ಲೇಖನದಲ್ಲಿ ನೀಡಲಾಗಿದ್ದು ಗಮನವಿಟ್ಟು ಓದಿರಿ.

Bengaluru Urban Zilla Panchayat Recruitment 2024
Bengaluru Urban Zilla Panchayat Recruitment 2024

Shortview of Bengaluru Urban ZP Recruitment-2024

Organization Name – District Court Bengaluru Rural
Post Name – Various posts
Total Vacancy – 5
Application Process: Offline
Job Location – Bengaluru Urban

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ- 12 ಜೂನ್ 2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 2 ಜುಲೈ 2024

ಖಾಲಿರುವ ಹುದ್ದೆಗಳ ವಿವರ

  • ಜಿಲ್ಲಾ ಎಂ.ಐ‌.ಎಸ್ ಕೋ ಆರ್ಡಿನೇಟರ್ -1
  • ತಾಂತ್ರಿಕ ಸಹಾಯಕರು – 2
  • ತಾಂತ್ರಿಕ ಸಹಾಯಕರು (ಅರಣ್ಯ) – 1
    ತಾಂತ್ರಿಕ ಸಹಾಯಕರು (ರೇಷ್ಮೆ)- 1

ವಿದ್ಯಾರ್ಹತೆ:

  • ಕೋಆರ್ಡಿನೇಟರ್ ಹುದ್ದೆಗೆ – ಬಿ.ಇ / ಬಿ ಟೆಕ್, ಎಂಎಸ್ಎ( ಕಂಪ್ಯೂಟರ್ ಸೈನ್ಸ್) ಪದವಿಯನ್ನು ಪೂರ್ಣಗೊಳಿಸಿರಬೇಕು.
  • ತಾಂತ್ರಿಕ ಸಹಾಯಕ ಹುದ್ದೆಗೆ – ಬಿ‌.ಇ ಅಥವಾ ಬಿ.ಟೆಕ್ ಪೂರ್ಣಗೊಳಿಸಿರಬೇಕು
  • ತಾಂತ್ರಿಕ ಸಹಾಯಕರು (ಅರಣ್ಯ) ಹುದ್ದೆಗೆ – ಬಿ.ಎಸ್ಸಿ (ಫಾರೆಸ್ಟಿ) ಪದವಿ ಪಡೆದಿರಬೇಕು.
  • ತಾಂತ್ರಿಕ ಸಹಾಯಕರು (ರೇಷ್ಮೆ) – ಬಿ.ಎಸ್ಸಿ ಸೆರಿಕಲ್ಚರ್ ಪದವಿ ಪಡೆದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ರಿಂದ ಗರಿಷ್ಠ 40 ವರ್ಷದ ಒಳಗಿರಬೇಕು

ವೇತನ ಶ್ರೇಣಿ:

28,000 ದಿಂದ 34,000 ಮಾಸಿಕ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

How to Apply For Bengaluru UrbanZilla Panchayat Recruitment 2024

ಅರ್ಜಿ ಸಲ್ಲಿಸುವ ವಿಧಾನ..?: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಇಲಾಖೆಯ ಅಧಿಕೃತ ವೆಬ್ ಸೈಟಿಗೆ https://zpbengaluruurban.karnataka.gov.in/en ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು ನಂತರ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನಗರ ಜಿಲ್ಲಾ ಪಂಚಾಯತ್ ಕಚೇರಿಗೆ ಸಲ್ಲಿಸಬೇಕು.

ಕಚೇರಿಯ ವಿಳಾಸ:

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಬನಶಂಕರಿ ದೇವಸ್ಥಾನದ ಹತ್ತಿರ, ಎಸ್. ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು 560070.

Important Direct Links:

Official Notification PDFDownload
Offline Application Form PDFDownload
Official WebsiteZP Bengaluru
(Urban)
More UpdatesKarnatakaHelp.in

Leave a Comment