ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BHEL)ನಲ್ಲಿ ಕುಶಲಕರ್ಮಿ ಹುದ್ದೆಗಳ ನೇಮಕಾತಿ – ಈಗಲೇ ಅರ್ಜಿ ಸಲ್ಲಿಸಿ

ಸಂಸ್ಥೆಯಲ್ಲಿ ಖಾಲಿ ಇರುವ ಅರ್ಟಿಸನ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಅರ್ಹತೆ, ಕೊನೆ ದಿನಾಂಕ ಈ ಕುರಿತು ಮಾಹಿತಿ ಇಲ್ಲಿದೆ

Published on:

ಫಾಲೋ ಮಾಡಿ
BHEL Artisan Recruitment 2025
BHEL Artisan Recruitment 2025

ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BHEL) ನಲ್ಲಿ ಖಾಲಿ ಇರುವ 515 ಕುಶಲಕರ್ಮಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ವಿವಿಧ ಉತ್ಪಾದನಾ ಘಟಕಗಳಲ್ಲಿ ಖಾಲಿ ಇರುವ (ಫಿಟ್ಟರ್, ವೆಲ್ಡರ್, ಟರ್ನರ್, ಯಂತ್ರಶಾಸ್ತ್ರಜ್ಞ, ಎಲೆಕ್ಟ್ರಿಷಿಯನ್) ಇತರೆ ಒಟ್ಟು 515 ಕುಶಲಕರ್ಮಿಗಳ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BHELನ ಅಧಿಕೃತ ವೆಬ್ಸೈಟ್ https://careers.bhel.in/index.jspಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment