ಬೀದರ್ ಜಿಲ್ಲಾ ನ್ಯಾಯಾಲಯ ನೇಮಕಾತಿ: Bidar District Court Recruitment 2023

Follow Us:

Bidar District Court Recruitment 2023: ಬೀದರ್ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. Bidar District Court Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Bidar District Court Recruitment 2023

Organization Name – Bidar District Court
Post Name – Stenographer
Total Vacancy – 09
Application Process: Online
Job Location – Bidar

Bidar District Court Recruitment 2023 Apply Online
Bidar District Court Recruitment 2023 Apply Online

Bidar District Court Vacancy 2023 Details:
ಶೀಘ್ರಲಿಪಿಗಾರರು(KKR) – 05
ಶೀಘ್ರಲಿಪಿಗಾರರು(RPC) – 04

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 07-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 06-12-2023
ಶುಲ್ಕ ಪಾವತಿಸಲು ಕೊನೆ ದಿನಾಂಕ – 07-12-2023

ಶೈಕ್ಷಣಿಕ ಅರ್ಹತೆ:
ಬೀದರ್ ಜಿಲ್ಲಾ ನ್ಯಾಯಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ 12th ಅಥವಾ Diploma ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.

ವಯಸ್ಸಿನ ಮಿತಿ:
ಬೀದರ್ ಜಿಲ್ಲಾ ನ್ಯಾಯಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.

  • ಕನಿಷ್ಠ – 18 ವರ್ಷ,
  • ಗರಿಷ್ಠ – ಸಾಮಾನ್ಯ ವರ್ಗ -35 ವರ್ಷಗಳು,
  • ಪ್ರವರ್ಗ 2(ಎ), 2(ಬಿ), 3(ಎ), 3(ಬಿ)- 38 ವರ್ಷಗಳು
  • ಪ.ಜಾ/ಪ.ಪಂ/ಪ್ರವರ್ಗ1- 40 ವರ್ಷಗಳು

ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ವೀಕ್ಷಿಸಿ ಕೆಳಗೆ ಕೊನೆಯಲ್ಲಿ ನೀಡಲಾಗಿದೆ.

  • ಆಯ್ಕೆ ಪ್ರಕ್ರಿಯೆ:
  • ಅರ್ಹತಾ ಪರೀಕ್ಷೆ(ಸಾಮರ್ಥ್ಯ ಪರೀಕ್ಷೆ)
  • ಸಂದರ್ಶನ

ಸಂಬಳ:
ಬೀದರ್ ಜಿಲ್ಲಾ ನ್ಯಾಯಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗೆ ತಿಳಿಸಿದ ವೇತನ ಶ್ರೇಣಿ ಪ್ರಕಾರ ಅಭ್ಯರ್ಥಿಗಳಿಗೆ ವೇತನ ನೀಡಲಾಗುತ್ತದೆ.

ವೇತನ ಶ್ರೇಣಿ: 27650-650-29600-750-32600-850-36000-950-39800-1100-46400- 1250-52650 ಹಾಗು ವಿಶೇಷ ಭತ್ಯೆ.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ /ಪ್ರವರ್ಗ 2(ಎ), 2(ಬಿ), 3(ಎ), 3(ಬಿ)/ ಮಾಜಿ ಸೈನಿಕ ಸೇರಿದ ಅಭ್ಯರ್ಥಿಗಳಿಗೆ- 200/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1 ಅಭ್ಯರ್ಥಿಗಳಿಗೆ – 100/-

How to Apply

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDF – KKRಇಲ್ಲಿ ಕ್ಲಿಕ್ ಮಾಡಿ
Official Notification PDF – RPCಇಲ್ಲಿ ಕ್ಲಿಕ್ ಮಾಡಿ
Apply Online – KKRApply Now
Apply Online – RPCApply Now
Official Websitebidar.dcourts.gov.in
More UpdatesKarnatakaHelp.in

FAQs

How to Apply For Bidar District Court Vacancy 2023?

Visit Official Website to Apply Online Bidar District Court Recruitment 2023

What is the Last Date of Bidar District Court Recruitment 2023?

December 07, 2023