BIS Recruitment 2024: ಅಸಿಸ್ಟೆಂಟ್, ಸ್ಟೆನೋಗ್ರಾಫರ್, ಟೆಕ್ನಿಕಲ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ

Published on:

ಫಾಲೋ ಮಾಡಿ
BIS Recruitment 2024
BIS Recruitment 2024

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಹೊಸದಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಖಾಲಿ‌ ಇರುವ ಗ್ರೂಪ್ A, B ಮತ್ತು C ಹುದ್ದೆಗಳಿಗೆ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ.ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು.

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS)  ಸಹಾಯಕ ಮತ್ತು ವೈಯಕ್ತಿಕ ನಿರ್ದೇಶಕರು, ಸ್ಟೆನೋಗ್ರಾಫರ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ , ಟೆಕ್ನಿಕಲ್ ಅಸಿಸ್ಟೆಂಟ್ (ಲ್ಯಾಬೋರೇಟರಿ), ಸೀನಿಯರ್ ಟೆಕ್ನಿಷಿಯ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ‌. ಈ ನೇಮಕಾತಿಯಲ್ಲಿ ಒಟ್ಟು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಗ್ರೂಪ್ A, B ಮತ್ತು C ಹುದ್ದೆಗಳ  ಒಟ್ಟು 345 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮತ್ತು ITI ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸಿ ನಂತರ ಹುದ್ದೆಗಳ ಅನುಗುಣವಾಗಿ ಕೌಶಲ್ಯ ಪರೀಕ್ಷೆಯನ್ನು ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment