BIS Scientist B Recruitment 2025: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ದಲ್ಲಿ ಉದ್ಯೋಗಾವಕಾಶ!

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

BIS Scientist B Recruitment 2025
BIS Scientist B Recruitment 2025

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ನಲ್ಲಿ 20 ಸೈಂಟಿಸ್ಟ್ ಬಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

BISನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 20 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಬಿ.ಟೆಕ್/ಬಿಇ ಪದವೀಧರರು ಅರ್ಜಿ ಸಲ್ಲಿಸಬಹುದು. ಬಿಐಎಸ್ ಅಧಿಕೃತ ವೆಬ್ ಸೈಟ್ www.bis.gov.inಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

Highlights of BIS Employment News

Organization Name – Bureau of Indian Standards
Post Name – Scientist-B
Total Vacancy – 20
Application Process – Online
Job Location – All India

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – 03-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -23-05-2025

ಶೈಕ್ಷಣಿಕ ಅರ್ಹತೆ:

Civil, Computer Electronics and Telecommunication and Environment Engineering Discipline: ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಪದವಿ ಅಥವಾ ತತ್ಸಮಾನ ಪದವಿ ( ಕನಿಷ್ಠ 60% ಅಂಕಗಳೊಂದಿಗೆ ) ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿಗಳು ಶೇಕಡ 50% ಪಡೆದಿರಬೇಕು.

  • 2023/2024/2025 ರ ಮಾನ್ಯ ಗೇಟ್ ಅಂಕವನ್ನು ಹೊಂದಿರಬೇಕು.

Chemistry Discipline: ನೈಸರ್ಗಿಕ ವಿಜ್ಞಾನದಲ್ಲಿ ಅಥವಾ ರಸಾಯನಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿ (ಕನಿಷ್ಠ 60% ಅಂಕಗಳೊಂದಿಗೆ ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿಗಳು ಶೇಕಡ 50% ಪಡೆದಿರಬೇಕು.

  • 2023/2024/2025 ರ ಮಾನ್ಯ ಗೇಟ್ ಅಂಕವನ್ನು ಹೊಂದಿರಬೇಕು.

ವಯೋಮಿತಿ:

ದಿ.23-05-2025 ರಂತೆ ಗರಿಷ್ಠ ವಯಸ್ಸಿನ ಮಿತಿ 30 ವರ್ಷಗಳು.

ಆಯ್ಕೆ ವಿಧಾನ:

  • ಗೇಟ್ ಆಧಾರದ ಮೇಲೆ ಶಾರ್ಟ್-ಲಿಸ್ಟ್
  • ವೈಯಕ್ತಿಕ ಸಂದರ್ಶನ
  • ಅಂತಿಮ ಮೆರಿಟ್ ಪಟ್ಟಿ

ಅರ್ಜಿ ಶುಲ್ಕ:

ಅರ್ಜಿ ಶುಲ್ಕ ಉಲ್ಲೇಖಿಸಲಾಗಿರುವುದಿಲ್ಲ.

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ

  • ಬಿಐಎಸ್ ಅಧಿಕೃತ ವೆಬ್ ಸೈಟ್ https://www.bis.gov.in/ ಗೆ ಭೇಟಿ ನೀಡಿ.
  • ಹೊಸದೇನಿದೆ ವಿಭಾಗದಲ್ಲಿ ಸೈಂಟಿಸ್ಟ್ ಬಿ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ. ಲಿಂಕ್ ಮೇಲೆ ಮೇಲೆ ಟ್ಯಾಪ್ ಮಾಡಿ.
  • ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
  • ಅರ್ಜಿ ನಮೂನೆ ತೆಗೆದುಕೊಳ್ಳುತ್ತದೆ. ಅಲ್ಲಿ ಕೇಳಲಾಗುವ ಎಲ್ಲಾ ಸ್ವ ವಿವರ, ಶೈಕ್ಷಣಿಕ ದಾಖಲೆ, ಭಾವಚಿತ್ರ ಹಾಗೂ ಸಹಿಯನ್ನು ಅಪ್ಲೋಡ್ ಮಾಡಿ.
  • ಕೊನೆದಾಗಿ ಅರ್ಜಿಯನ್ನು ಪರೀಶೀಲನೆ ಮಾಡಿ ಅರ್ಜಿಯನ್ನು ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌಗ್ಲೋಡ್ ಮಾಡಿಕೊಳ್ಳಿ.

Important Direct Links:

Official Notification PDFDownload
Online Application Form LinkApply Here
Official Websitewww.bis.gov.in
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment