BIS Scientist B Recruitment 2024: ಇಂಜಿನಿಯರಿಂಗ್ ಪದವಿ ಪಡೆದವರಿಗೆ BISನಲ್ಲಿ ನೇಮಕಾತಿ

Published on:

ಫಾಲೋ ಮಾಡಿ
BIS Scientist B Recruitment 2024
BIS Scientist B Recruitment 2024

BIS Scientist B Recruitment 2024: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಸೈಂಟಿಸ್ಟ್ ಬಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

BIS ಸೈಂಟಿಸ್ಟ್-ಬಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿಐಎಸ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment