BMRCL recruitment 2023 Notification: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮತ(BMRCL)ದ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಭಾರತೀಯ ಪ್ರಜೆಗಳಿಂದ ಉಳಿಕೆ ಮೂಲ ವೃಂದ ಹಾಗೂ ಹೈದರಾಬಾದ್-ಕರ್ನಾಟಕ (ಕಲ್ಯಾಣ-ಕರ್ನಾಟಕ) ಅಡಿಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಇದಕ್ಕೆ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.
BMRCL Notification 2023 Short Summery
ಸಂಸ್ಥೆಯ ಹೆಸರು : Bangalore Metro Rail Corporation Limited
ಹುದ್ದೆ ಹೆಸರು : Station Controller, Section Engineer
ಹುದ್ದೆಗಳ ಸಂಖ್ಯೆ : 236
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ : ಕರ್ನಾಟಕ (ಬೆಂಗಳೂರು)
ಖಾಲಿ ಇರುವ ಹುದ್ದೆಗಳ ವಿವರಗಳನ್ನು ಕೆಳಗೆ ನೀಡಲಾಗಿದೆ
ಹುದ್ದೆ ಹೆಸರು | ಉಳಿಕೆ ಮೂಲ ವೃಂದ | ಸ್ಥಳಿಯ ವೃಂದ (ಕಲ್ಯಾಣ – ಕರ್ನಾಟಕ) |
ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ | 92 | 16 |
ಸೆಕ್ಷನ್ ಇಂಜಿನಿಯರ್ | 14 | |
ನಿರ್ವಾಹಕ | 101 | 13 |
ವಿದ್ಯಾರ್ಹತೆ :
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು SSLC, ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್ ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು
ಅರ್ಜಿ ಶುಲ್ಕ :
ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – ಪರೀಕ್ಷಾ ಶುಲ್ಕಗಳು – ರೂ. 590/-
ಸಾ.ಅ.,ಪುವರ್ಗ-1, ಪವರ್ಗ-24,ಪವರ್ಗ-26, ಪವರ್ಗ -3A ಮತ್ತು ಪುವರ್ಗ-3B ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕ ರೂ. 1180/-
ಆಯ್ಕೆ ಪ್ರಕ್ರಿಯೆ :
ಲಿಖಿತ ಪರೀಕ್ಷೆ
ಮೆರಿಟ್
ಸಂದರ್ಶನ
ಸಂಬಳ /Salary:
ರೂ.25000-59060/- ಪ್ರತಿ ತಿಂಗಳಿಗೆ
ವಯಸ್ಸಿನ ಮಿತಿ :
ಕನಿಷ್ಠ 18 ವರ್ಷ
ಗರಿಷ್ಠ 35 ವರ್ಷ
ಪ್ರಮುಖ ದಿನಾಂಕಗಳು :
ಅರ್ಜಿ ಆರಂಭ ದಿನಾಂಕ – 24 ಮಾರ್ಚ್ 2023
ಅರ್ಜಿ ಕೊನೆಯ ದಿನಾಂಕ – 24 ಏಪ್ರಿಲ್ 2023
How to apply for Village Accountant Post in Karnataka
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ “BMRCl Career Page” ಕ್ಲಿಕ್ ಮಾಡಿ
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
ಪ್ರಮುಖ ಲಿಂಕ್ಸ್
ಉಳಿಕೆ ಮೂಲ ವೃಂದ ಅಧಿಕೃತ ನೋಟಿಫಿಕೇಷನ್ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
ಸ್ಥಳಿಯ ವೃಂದ (ಕಲ್ಯಾಣ – ಕರ್ನಾಟಕ) ನೋಟಿಫಿಕೇಷನ್ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅರ್ಜಿ ಸಲ್ಲಿಸಿರಿ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಜಾಲತಾಣ (official website ) | bmrc.co.in |
Karnataka Help | Main Page |