BMRCL Recruitment 2023: ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ

Follow Us:

BMRCL Recruitment 2023: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. BMRCL Notification 2023 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 23 ನವೆಂಬರ್ 2023 ರಿಂದ ಪ್ರಾರಂಭ. ಆಸಕ್ತರು ಆಫ್ ಲೈನ್ ಮೂಲಕ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು BMRCL ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. BMRCL ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

BMRCL Recruitment 2023

Organization Name – Bangalore Metro Rail Corporation Limited
Post Name – Manager
Total Vacancy – 06
Application Process: Online
Job Location – Bengaluru

Bmrcl Recruitment 2023
Bmrcl Recruitment 2023

Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 23.11.2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 23-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 22-12-2023
ಅರ್ಜಿಗಳ ಸ್ವೀಕೃತಿ ಸಲ್ಲಿಸಲು ಕೊನೆಯ ದಿನಾಂಕ – 27-12-2023

ಶೈಕ್ಷಣಿಕ ಅರ್ಹತೆ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯ ದಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ (Degree in Civil Engineering) ಶೈಕ್ಷಣಿಕ ಅರ್ಹತೆ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿಯು ಗರಿಷ್ಠ 40ವರ್ಷ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಶಾರ್ಟ್‌ಲಿಸ್ಟ್
  • ಸಂದರ್ಶನ

ಸಂಬಳ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

  • ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
  • ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

ಅರ್ಜಿ ಸಲ್ಲಿಸಿದ ಪ್ರತಿಯ ಜೊತೆಗೆ ನಿಗದಿತ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಿಕೊಡಬೇಕು.

ಜನರಲ್ ಮ್ಯಾನೇಜರ್ (HR),
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ,
III ಮಹಡಿ, BMTC ಕಾಂಪ್ಲೆಕ್ಸ್, K.H. ರಸ್ತೆ,
ಶಾಂತಿನಗರ, ಬೆಂಗಳೂರು 560027

Important Links:

Official Notification PDFClick Here
Apply OnlineApply Here
Official Websitebmrc.co.in
More UpdatesKarnatakaHelp.in

BMRCL Vacancy 2023 FAQs

How to Apply BMRCL Notification 2023?

Visit Official Website to Apply Online

What is the Last Date of BMRCL Recruitment 2023?

December 22