BMRCL Chief Engineer and Executive Engineer Recruitment 2023
BMRCL Recruitment 2023: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ವಿವಿಧ ಹುದ್ದೆಗಳ ಭರ್ತಿಗೆ 26.09.2023 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. BMRCL Notification 2023 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ, ನಾವು BMRCL ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. BMRCL ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – Bangalore Metro Rail Corporation Limited Post Name – Chief Engineer and Executive Engineer Total Vacancy – 08 Application Process: Online Job Location – Bengaluru
Bmrcl Chief Engineer And Executive Engineer Recruitment 2023
Important Dates: ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 26.09.2023 ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 26-09-2023 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 25-10-2023 ಅರ್ಜಿಗಳ ಸ್ವೀಕೃತಿ ಸಲ್ಲಿಸಲು ಕೊನೆಯ ದಿನಾಂಕ – 30-10-2023
ಶೈಕ್ಷಣಿಕ ಅರ್ಹತೆ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯ ದಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ (Degree in Civil Engineering)/ BE/ B. Tech/ ಶೈಕ್ಷಣಿಕ ಅರ್ಹತೆ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಗರಿಷ್ಠ ವಯಸ್ಸಿನ ಮಿತಿಯು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಮುಖ್ಯ ಎಂಜಿನಿಯರ್ – 58 ವರ್ಷಗಳು Addl. ಮುಖ್ಯ ಎಂಜಿನಿಯರ್ – 55 ವರ್ಷಗಳು Dy. ಮುಖ್ಯ ಎಂಜಿನಿಯರ್ – 50 ವರ್ಷಗಳು ಕಾರ್ಯನಿರ್ವಾಹಕ ಎಂಜಿನಿಯರ್ – 45 ವರ್ಷಗಳು
ಆಯ್ಕೆ ಪ್ರಕ್ರಿಯೆ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
ಶಾರ್ಟ್‌ಲಿಸ್ಟ್
ಸಂದರ್ಶನ
ಸಂಬಳ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.
ಮುಖ್ಯ ಎಂಜಿನಿಯರ್ – ರೂ. 1,65,000/- Addl. ಮುಖ್ಯ ಎಂಜಿನಿಯರ್ – ರೂ. 1,50,000/- Dy. ಮುಖ್ಯ ಎಂಜಿನಿಯರ್ – ರೂ. 1,40,000/- ಕಾರ್ಯನಿರ್ವಾಹಕ ಎಂಜಿನಿಯರ್ – ರೂ. 85,000/-
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ
How to Apply
ಅಧಿಕೃತ ವೆಬ್‌ಸೈಟ್ bmrc.co.in ಗೆ ಭೇಟಿ ನೀಡಿ.
ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ.
ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
ಅರ್ಜಿ ಶುಲ್ಕವನ್ನು ಪಾವತಿಸಿ.
ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
ಅರ್ಜಿ ಸಲ್ಲಿಸಿದ ಪ್ರತಿಯ ಜೊತೆಗೆ ನಿಗದಿತ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಿಕೊಡಬೇಕು.
ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ, III ಮಹಡಿ, BMTC ಕಾಂಪ್ಲೆಕ್ಸ್, K.H. ರಸ್ತೆ, ಶಾಂತಿನಗರ, ಬೆಂಗಳೂರು 560027