BMRCL Recruitment 2023: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮುಖ್ಯ ಜನರಲ್ ಮ್ಯಾನೇಜರ್ (ಸಿವಿಲ್) / ಮುಖ್ಯ ಎಂಜಿನಿಯರ್ (ಸಿವಿಲ್) ಹುದ್ದೆಗಳ ಭರ್ತಿಗೆ 28.07.2023 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. BMRCL Notification 2023 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ, ನಾವು BMRCL ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. BMRCL ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – Bangalore Metro Rail Corporation Limited Post Name – Chief General Manager (Civil) / Chief Engineer (Civil) Total Vacancy – 2 Application Process: Online Job Location – Bengaluru
Bmrcl Notification 2023
BMRCL Vacancy 2023 Details: ಮುಖ್ಯ ಜನರಲ್ ಮ್ಯಾನೇಜರ್ (ಸಿವಿಲ್) / ಮುಖ್ಯ ಎಂಜಿನಿಯರ್ (ಸಿವಿಲ್) – 02
Educational Qualification: BMRCL ನೇಮಕಾತಿಗೆ ಅರ್ಜಿ ಸಲ್ಲಿಸಲು ಅಗತ್ಯ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ. ಈ ಕೆಳಗಿನ ಶೈಕ್ಷಣಿಕ ಅರ್ಹತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೊಂದಿರಬೇಕು
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯ ದಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ (Degree in Civil Engineering) ಪೂರ್ಣಗೊಳಿಸಿರಬೇಕು.
Application Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಯಾವುದೇ ಅಭ್ಯರ್ಥಿಯು ಮಂಡಳಿಯು ನಿಗದಿಪಡಿಸಿದ ಶುಲ್ಕವನ್ನು ಪಾವತಿಸಬೇಕು. ಆದರೆ ಈ ನೇಮಕಾತಿಗೆ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.
Selection Process: ಈ ಹುದ್ದೆಯ ಆಯ್ಕೆ ಪ್ರಕ್ರಿಯೆಯಲ್ಲಿ ವಿವಿಧ ಹಂತಗಳನ್ನು ಮಾಡಲಾಗಿದೆ, ಮೊದಲನೆಯದಾಗಿ ಶಾರ್ಟ್‌ಲಿಸ್ಟ್ ನಂತರ ಅವರನ್ನು ಸಂದರ್ಶನಕ್ಕೆ ಮಾತ್ರ ಕರೆಯಲಾಗುವುದು.
ಶಾರ್ಟ್‌ಲಿಸ್ಟ್
ಸಂದರ್ಶನ
ಡಾಕ್ಯುಮೆಂಟ್ ಪರಿಶೀಲನೆ
Salary: ಈ ನೇಮಕಾತಿಯಲ್ಲಿ ಹುದ್ದೆಗಳ ಆಧಾರಿತವಾಗಿ ಸಂಬಳವನ್ನು ನಿಗದಿಪಡಿಸಲಾಗಿದೆ. ಮಾಹಿತಿಯನ್ನು ಕೆಳಗೆ ನೀಡಲಾಗಿದೆ
Age Limit: ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಲಾಗಿದೆ. ಕೆಳಗೆ ನೀಡಿದ ಅಧಿಕೃತ ಮಾಹಿತಿಯನ್ನು ಸರಿಯಾಗಿ ಓದಿರಿ.
ಅಧಿಸೂಚನೆಯ ದಿನಾಂಕದಂದು 55 ವರ್ಷಗಳಿಗಿಂತ ಕಡಿಮೆ ವಯಸ್ಸಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು
Important Dates:
ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಆರಂಭ ದಿನಾಂಕ – 28 July 2023 ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ – 26 Aug 2023
How to apply for BMRCL Recruitment 2023
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ನಂತರ “BMRC Notification 2023” ಕ್ಲಿಕ್ ಮಾಡಿ
(ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಬೇಕು, ಅದರ ಪ್ರಿಂಟ್‌ಔಟ್ ತೆಗೆದುಕೊಂಡು ಎಲ್ಲಾ ಸಂಬಂಧಿತ ಪ್ರಮಾಣಪತ್ರಗಳ ನಕಲುಗಳು, ಹುದ್ದೆಗೆ ನಿಗದಿಪಡಿಸಿದ ಅರ್ಹತೆ ಮತ್ತು ಅನುಭವವನ್ನು ಬೆಂಬಲಿಸುವ ಪ್ರಶಂಸಾಪತ್ರಗಳೊಂದಿಗೆ ಸಲ್ಲಿಸಬೇಕು.
Application Copy Submission:
ಅರ್ಜಿಗಳನ್ನು ಸ್ಪೀಡ್ ಪೋಸ್ಟ್/ಕೊರಿಯರ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ, III ಮಹಡಿ, BMTC ಕಾಂಪ್ಲೆಕ್ಸ್, K.H. ರಸ್ತೆ, ಶಾಂತಿನಗರ, ಬೆಂಗಳೂರು 560027
ಅರ್ಜಿಯನ್ನು ಸ್ವೀಕರಿಸಲು ಕೊನೆಯ ದಿನಾಂಕ: ಪೋಷಕ ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸ್ವೀಕರಿಸಲು ಕೊನೆಯ ದಿನಾಂಕ 26.08.2023