BMRCL Recruitment 2024: ನಮ್ಮ ಮೆಟ್ರೋದಲ್ಲಿ ಬಂಪರ್ ಉದ್ಯೋಗವಕಾಶಗಳು!

Published on:

ಫಾಲೋ ಮಾಡಿ

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್(Bengaluru Metro Rail Corporation Limited Recruitment 2024)​ ಖಾಲಿ ಇರುವ ಹುದ್ದೆಗಳನ್ನು ಭರ್ತಿಗಾಗಿ‌ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಮೆಟ್ರೋ ರೈಲು ಕಾರ್ಪೋರೇಷನ್ ಒಟ್ಟು 7 ಅಸಿಸ್ಟೆಂಟ್​ ಎಂಜಿನಿಯರ್, ಅಸಿಸ್ಟೆಂಟ್​ ಮ್ಯಾನೇಜರ್​​ ಹುದ್ದೆಗಳಗೆ ಗುತ್ತಿಗೆ ಅಧಾರದ ನೇಮಕಾತಿ ನಡೆಯುತ್ತದೆ.

ಆಸಕ್ತರ ಅಭ್ಯರ್ಥಿಗಳು ಆನ್​​​ಲೈನ್ ​(Online) & ಆಫ್​ಲೈನ್ (Offline) ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್‌ಲೈನ್ ನಲ್ಲಿ ಅರ್ಜಿ‌ ಸಲ್ಲಿಸಲು ಅಭ್ಯರ್ಥಿಗಳು ಬೆಂಗಳೂರು ಮೆಟ್ರೋದ ಅಧಿಕೃತ ವೆಬ್​ಸೈಟ್​ bmrc.co.in ಗೆ ಭೇಟಿ ನೀಡಬೇಕು. ಈ ನೇಮಕಾತಿ ಕುರಿತು‌ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದೆ ಗಮನವಿಟ್ಟು ‌ಓದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment