BMTC Recruitment 2023 Notification PDF and Application Form
BMTC Recruitment 2023 Notification – ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನ ಇದಕ್ಕೆ ಸಂಬಂಧ ಪಟ್ಟ ಮಾಹಿತಿ ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ . ಇದುಕ್ಕೆ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು .
ಸಂಸ್ಥೆಯ ಹೆಸರು : Bangalore Metropolitan Transport Corporation (BMTC) ಹುದ್ದೆ ಹೆಸರು : ಅಪ್ರೆಂಟಿಸ್ (Apprentice) ಹುದ್ದೆಗಳ ಸಂಖ್ಯೆ : 636 ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆಫ್ಲೈನ್ ಉದ್ಯೋಗ ಸ್ಥಳ : ಕರ್ನಾಟಕ
Bmtc Recruitment 2023 Notification Pdf And Application Form
ವಿದ್ಯಾರ್ಹತೆ : ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು SSLC/ ITI,Diploma,Engineering ಮಾನ್ಯತೆ ಪಡೆದ ಬೋರ್ಡ್ ಅಥವಾ ಮಹಾವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು
ಅರ್ಜಿ ಶುಲ್ಕ :
ಯಾವುದೇ ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ :
ಮೆರಿಟ್ ಲಿಸ್ಟ್ ದಾಖಲಾತಿ ಪರಿಶೀಲನೆ ನೇರ ಸಂದರ್ಶನ
ಸಂಬಳ /Salary:
Rs.6000-9000/- ಪ್ರತಿ ತಿಂಗಳಿಗೆ
ವಯಸ್ಸಿನ ಮಿತಿ :
ಕನಿಷ್ಠ 1೬ ವರ್ಷ ಗರಿಷ್ಠ 3೦ ವರ್ಷ
ಪ್ರಮುಖ ದಿನಾಂಕಗಳು :
ಅರ್ಜಿ ಆರಂಭ ದಿನಾಂಕ – 22 February 2023 ಅರ್ಜಿ ಕೊನೆಯ ದಿನಾಂಕ – March 1೫, 2023
ಬಂಧುಗಳೇ ನೀವು ಈ ನೇಮಕಾತಿಯ ನಿಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ನೋಡಲು ಬಯಸಿದರೆ ನಾವು ಕೊನೆಯಲ್ಲಿ BMTC Recruitment ೨೦೨೩ Notification PDF ಲಿಂಕ್ ನೀಡಿದ್ದೇವೆ ಡೌನ್ಲೋಡ್ ಮಾಡಿ ನೋಡಬಹುದಾಗಿದೆ.