BSF ಸಹಾಯಕ ಮತ್ತು ಉಪ ಕಮಾಂಡೆಂಟ್ ನೇಮಕಾತಿಗಾಗಿ‌‌ ಅರ್ಜಿ‌ ಆಹ್ವಾನ

ಫಾಲೋ ಮಾಡಿ
BSF Assistant and Deputy Commandant Recruitment 2024
BSF Assistant and Deputy Commandant Recruitment 2024

BSF Assistant and Deputy Commandant Recruitment 2024: ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF) ಏರ್‌ನಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಕಮಾಂಡೆಂಟ್ (ಎಲೆಕ್ಟ್ರಿಕಲ್) ಮತ್ತು ಜೂನಿಯರ್ ಏರ್‌ಕ್ರಾಫ್ಟ್ ಮೆಂಟೆನೆನ್ಸ್ ಇಂಜಿನಿಯರ್ (ಡೆಪ್ಯುಟಿ ಕಮಾಂಡೆಂಟ್) ಸೇರಿದಂತೆ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ನ ಮೂಲಕ rectt.bsf.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಈ ನೇಮಕಾತಿಗೆ ಕುರಿತಾದ ಎಲ್ಲಾ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದ್ದು ಕಮನವಿಟ್ಟು ಓದಿರಿ.

ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

1 thought on “BSF ಸಹಾಯಕ ಮತ್ತು ಉಪ ಕಮಾಂಡೆಂಟ್ ನೇಮಕಾತಿಗಾಗಿ‌‌ ಅರ್ಜಿ‌ ಆಹ್ವಾನ”

Leave a Comment