BSF Recruitment 2024: ಭಾರತದ ಗಡಿ ಭದ್ರತಾ ಪಡೆ (BSF) ವಿವಿಧ ಗುಂಪು B ಮತ್ತು C ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಪ್ಯಾರಾಮೆಡಿಕಲ್ ಸ್ಟಾಫ್, SMT ವರ್ಕ್‌ಶಾಪ್, ವೆಟರ್ನರಿ ಸ್ಟಾಫ್ ಮತ್ತು ಲೈಬ್ರೇರಿಯನ್ ವಿವಿಧ ಗ್ರೂಪ್ ಎ, ಬಿ ಮತ್ತು ಸಿ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. BSF ಗ್ರೂಪ್ B, ಮತ್ತು C ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು,ಅರ್ಹ ಅಭ್ಯರ್ಥಿಗಳು BSF ನೇಮಕಾತಿಗಾಗಿ ಅಧಿಕೃತ ವೆಬ್‌ಸೈಟ್ rectt.bsf.gov.in ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಈ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನ ನೀಡಲಾಗಿದ್ದು ಗಮನವಿಟ್ಟು ಓದಿರಿ.
ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.
Organization Name – Border Security Force (BSF) Post Name – BSF Group A, B, C Posts Number of Posts – 141 Application Process – Online Job Location – All over India
Important Dates:
ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: July 11, 2024 (Extended)
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: July 25, 2024 (Extended)
ಹುದ್ದೆಗಳು ಮತ್ತು ಅರ್ಹತೆ:
ಹುದ್ದೆಗಳು, ಅರ್ಹತೆ ಮತ್ತು ವೇತನ ಶ್ರೇಣಿಗಳ ವಿವರವಾದ ಮಾಹಿತಿಯನ್ನು BSF ನ ಅಧಿಕೃತ ಅಧಿಸೂಚನೆಯಲ್ಲಿ ಕಾಣಬಹುದು. ಕೆಲವು ಪ್ರಮುಖ ಅಂಶಗಳು ಈ ಕೆಳಗಿನಂತಿವೆ:
ಗ್ರೂಪ್ A ಹುದ್ದೆಗಳು: ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಅಗತ್ಯವಿದೆ.
ಗ್ರೂಪ್ B ಹುದ್ದೆಗಳು: ಈ ಹುದ್ದೆಗಳಿಗೆ ಸ್ನಾತಕ ಪದವಿ ಅಥವಾ ಸಂಬಂಧಿಸಿದ ಕ್ಷೇತ್ರದಲ್ಲಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.
ಗ್ರೂಪ್ C ಹುದ್ದೆಗಳು: ಈ ಹುದ್ದೆಗಳಿಗೆ 10+2 ಅಥವಾ ITI ಅಥವಾ ಸಂಬಂಧಿಸಿದ ಕ್ಷೇತ್ರದಲ್ಲಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬರೆವ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಸೇರಿದಂತೆ ಹಲವಾರು ಹಂತಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.
ವಯೋಮಿತಿ:
ವಿವಿಧ ಹುದ್ದೆಗಳಿಗೆ ತಕ್ಕಂತೆ ವಯಸ್ಸಿನ ಮಿತಿಯನ್ನು ನಿಗದಿ ಮಾಡಲಾಗಿದೆ 18 ರಿಂದ 30 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ ಶ್ರೇಣಿ:
ಗ್ರೂಪ್ ಬಿ ಹುದ್ದೆಗಳಿಗೆ – 35,400 ರಿಂದ 1,12,400/- ಗ್ರೂಪ್ ಸಿ ಹುದ್ದೆಗಳಿಗೆ – 29,200 ರ 92,300/-
ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು BSF ವೆಬ್‌ಸೈಟ್ rectt.bsf.gov.in ಗೆ ಭೇಟಿ ನೀಡಬೇಕು ಮತ್ತು ಆನ್‌ಲೈನ್ ಅರ್ಜಿ ಫಾರ್ಮ್ ಅನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು ಮತ್ತು ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಮೊದಲಿಗೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ rectt.bsf.gov.in ಗೆ ಭೇಟಿ ನೀಡಿ.
“ಆನ್‌ಲೈನ್‌ನಲ್ಲಿ ಅನ್ವಯಿಸು” ಲಿಂಕ್ ಅನ್ನು ಕ್ಲಿಕ್ ಮಾಡಿ.
ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ
ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ
ಅಗತ್ಯವಿರುವ ಅರ್ಜಿ ಶುಲ್ಕವನ್ನು ಪಾವತಿಸಿ
ಅರ್ಜಿ ನಮೂನೆಯನ್ನು ಮುದ್ರಿಸಿ
Important Direct Links:
BSF Online Application form Extended Notice PDF(Dated on July 11)