BSNLನಲ್ಲಿ ಜನರಲ್ ಮ್ಯಾನೇಜರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ₹2.25 ಲಕ್ಷ ವೇತನ

Published on:

ಅನಿಸಿಕೆ
BSNL General Manager Finance and Accounts Notification 2026
BSNL GM Finance and Accounts Notification 2026

ನವದೆಹಲಿ: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್(ಬಿಎಸ್‌ಎನ್‌ಎಲ್‌)ನ ಫೈನಾನ್ಸ್ ಮತ್ತು ಅಕೌಂಟ್ಸ್ ವಿಭಾಗಗಳಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್‌ ಹುದ್ದೆಗಳ ಭರ್ತಿಗಾಗಿ ನಿಗಮದ ನೇಮಕಾತಿ ಶಾಖೆಯು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 15 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಸಿಎ/ಸಿಎಂಎ/ಸಂಬಂಧಿತ ವಿಷಯಗಳಲ್ಲಿ ಎಂಬಿಎ ಪದವಿ ಅಥವಾ ಪಿಜಿ ಡಿಪ್ಲೊಮಾ ಅರ್ಹತೆಗಳನ್ನು ಪೂರೈಸಿರುವವರು ಅರ್ಜಿ ಸಲ್ಲಿಸಲು ಜೂ.24ರೊಳಗೆ ಬಿಎಸ್‌ಎನ್‌ಎಲ್‌ ಅಧಿಕೃತ ಜಾಲತಾಣ https://recruitment.bsnl.co.in/ಕ್ಕೆ ಭೇಟಿ ನೀಡಿ.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment